ಸೌಜನ್ಯಾಳ ನ್ಯಾಯಕ್ಕಾಗಿ ಜಿಲ್ಲಾ ಮಟ್ಟದ ಧರಣಿ-ಸತ್ಯಾಗ್ರಹ
ಸೌಜನ್ಯಾಳ ನ್ಯಾಯಕ್ಕಾಗಿ ಜಿಲ್ಲಾ ಮಟ್ಟದ ಧರಣಿ-ಸತ್ಯಾಗ್ರಹ
ಸೆಪ್ಟೆಂಬರ್12 ಮತ್ತು 13ರಂದು ಜಿಲ್ಲಾ ಮಟ್ಟದ ಧರಣಿ-ಸತ್ಯಾಗ್ರಹ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ಮಂಗಳೂರು ವತಿಯಿಂದ ನಡೆಯಲಿರುವ ಧರಣಿ ಸತ್ಯಾಗ್ರಹಕ್ಕೆ ಸಾವಿರಾರು ಜನ ಭಾಗವಹಿಸುವ ನಿರೀಕ್ಷೆ ಇದ್ದು.
ಸೆಪ್ಟೆಂಬರ್ 12ರಂದು ಮಂಗಳೂರು ತಾಲೂಕು,ಬೆಳ್ತಂಗಡಿ ತಾಲೂಕು ಹಾಗೂ ಬಂಟ್ವಾಳ ತಾಲೂಕಿನಲ್ಲಿ ಪ್ರತಿಭಟನೆ ನಡೆಯಲಿದ್ದು, ಸೆಪ್ಟೆಂಬರ್ 13 ರಂದು ಸುಳ್ಯ ತಾಲೂಕು, ಪುತ್ತೂರು ತಾಲೂಕು ಹಾಗೂ ಕಡಬ ತಾಲೂಕಿನಲ್ಲಿ ಜಿಲ್ಲಾ ಮಟ್ಟದ ನಡಿಯಲಿರುವ ಧರಣಿ – ಸತ್ಯಾಗ್ರಹದಲ್ಲಿ ಸಾವಿರಾರು ಜನರು ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗ್ಗೆ 10ರಿಂದ ಸಂಜೆ 5ರ ತನಕ ನಡೆಯಲಿರುವ ಪ್ರತಿಭಟನೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗುವ ನಿರೀಕ್ಷೆ ಇದೆ.