• 8 ಸೆಪ್ಟೆಂಬರ್ 2024

ಮೈತ್ರಿ ಮುಟ್ಟಿನ ಕಪ್ ವಿತರಣೆ ಯೋಜನೆಗೆ ಇಂದು ಚಾಲನೆ

Digiqole Ad

ಮೈತ್ರಿ ಮುಟ್ಟಿನ ಕಪ್ ವಿತರಣೆ ಯೋಜನೆಗೆ ಇಂದು ಚಾಲನೆ

ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಂಗಳೂರಿನ ನೆಹರು ಮೈದಾನದಲ್ಲಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಡಾ. ಎಂ. ಇಂದುಮತಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಯೋಜನಾ ನಿರ್ದೇಶಕರಾದ ಡಾ. ಶ್ರೀನಿವಾಸ್ ಜಿ.ಎನ್,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದ ಡಿ.ರಂದೀಪ್,ವಿಧಾನ ಪರಿಷತ್ ಶಾಸಕರಾದ ಕೆ. ಮಂಜುನಾಥ ಭಂಡಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕರಾದ ಡಾ.ರಾಜೇಶ್ವರಿ ದೇವಿ ಎಚ್. ಆರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕರಾದ ಡಾ. ವೀಣಾ ವಿ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಚಲನ ಚಿತ್ರ ನಟಿ ಸಪ್ತಮಿ ಗೌಡ ಉಪಸ್ಥಿತರಿದ್ದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ