ನೂತನ ರಿಕ್ಷಾ ತಂಗುದಾಣವನ್ನು ಉದ್ಘಾಟಿಸಿದ ಶಾಸಕಿ ಭಾಗೀರಥಿ ಮುರುಳ್ಯ
ನೂತನ ರಿಕ್ಷಾ ತಂಗುದಾಣವನ್ನು ಉದ್ಘಾಟಿಸಿದ ಶಾಸಕಿ ಭಾಗೀರಥಿ ಮುರುಳ್ಯ
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ರಿಕ್ಷಾ ತಂಗುದಾಣವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವನಿತಾ ಸುವರ್ಣ, ಜಾನಕಿ ಮುರುಳ್ಯ, ಡಾ. ಮಂಜುನಾಥ್, ವಸಂತ ನಡುಬೈಲು, ರವಿ ತೋಟ ಹಾಗೂ ರಿಕ್ಷಾ ಚಾಲಕರು, ಮಾಲಕರು, ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.