• 8 ಸೆಪ್ಟೆಂಬರ್ 2024

ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

 ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ
Digiqole Ad

ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಯಾಯ ಜಿಲ್ಲಾ ಉಸ್ತುವಾರಿ ಸಚಿವರು ಇಂದು  ಜಿಲ್ಲಾ ಮಟ್ಟದ ಜನತಾ ದರ್ಶನ ಹಮ್ಮಿಕೊಂಡಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಬೆಳಗ್ಗೆ 10ರಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಕಾರ್ಯಕ್ರಮ ನಡೆಯಲಿದೆ ಮತ್ತು ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ನೇತೃತ್ವದಲ್ಲಿ ಬೆಳಗ್ಗೆ 10.30ರಿಂದ ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

 

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ