• 8 ಸೆಪ್ಟೆಂಬರ್ 2024

2,000ರೂ. ನೋಟು ಬದಲಾವಣೆ ಗಡುವು ಅಕ್ಟೋಬರ್ 7ರ ತನಕ ವಿಸ್ತರಣೆ

 2,000ರೂ. ನೋಟು ಬದಲಾವಣೆ ಗಡುವು ಅಕ್ಟೋಬರ್ 7ರ ತನಕ ವಿಸ್ತರಣೆ
Digiqole Ad

2,000ರೂ. ನೋಟು ಬದಲಾವಣೆ ಗಡುವು ಅಕ್ಟೋಬರ್ 7ರ ತನಕ ವಿಸ್ತರಣೆ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಬ್ಯಾಂಕ್‌ಗಳಲ್ಲಿ 2000 ರೂಪಾಯಿ ನೋಟುಗಳನ್ನು ಬದಲಾವಣೆ ಮಾಡುವ ಅಥವಾ ಡೆಪಾಸಿಟ್ ಮಾಡಲು ಕೊನೆಯ ದಿನಾಂಕವನ್ನು ಅಕ್ಟೋಬರ್ 7 ರ ವರೆಗೆ ವಿಸ್ತರಿಸಿದೆ. ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಶೇಕಡಾ 90 ರಷ್ಟು  ನೋಟುಗಳು ಬ್ಯಾಂಕ್ ಗಳಿಗೆ ವಾಪಸ್ ಬಂದಿದೆ  ಹಾಗೂ ನೋಟುಗಳನ್ನು ಇಂಡಿಯಾ ಪೋಸ್ಟ್ ಮೂಲಕ ಆರ್‌ಬಿಐ ವಿತರಣಾ ಕಚೇರಿಗಳಿಗೆ ಅಂಚೆ ಮೂಲಕ ಕಳುಹಿಸಬಹುದು ಎಂದು ಆರ್ ಬಿಐ ತಿಳಿಸಿದೆ.

ಅಕ್ಟೋಬರ್ 8 ರಿಂದ ಬ್ಯಾಂಕುಗಳು 2,000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವುದನ್ನು ನಿಲಿಸಲಿದೆ.

7ರ ತನಕ ಅವಕಾಶ ನೀಡಿದೆ. ಈ ಅಂತಿಮ ಗಡುವಿನ ಬಳಿಕ ಈ ನೋಟುಗಳನ್ನು ಆರ್ ಬಿಐಯ 19 ವಿತರಣ ಕಚೇರಿಗಳಲ್ಲಿ ಮಾತ್ರ ವಿನಿಮಯ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ