• 8 ಸೆಪ್ಟೆಂಬರ್ 2024

ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಮಾರ್ಕ್ರಾಮ್

 ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಮಾರ್ಕ್ರಾಮ್
Digiqole Ad

ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಮಾರ್ಕ್ರಾಮ್

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಸೌತ್ ಆಫ್ರಿಕಾ ಬ್ಯಾಟರ್ ಐಡೆನ್ ಮಾರ್ಕ್ರಾಮ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಏಕದಿನ ವಿಶ್ವಕಪ್​ನಲ್ಲಿ ಇದುವರೆಗೆ ಯಾರೂ ಮಾಡಿರದ ದಾಖಲೆ ಎಂಬುದು ವಿಶೇಷ ಆಗಿದೆ. ಏಕದಿನ ವಿಶ್ವಕಪ್​ನಲ್ಲಿ 50 ಕ್ಕಿಂತ ಕಡಿಮೆ ಬಾಲ್​ಗಳಲ್ಲಿ ಶತಕ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಏಕದಿನ ವಿಶ್ವಕಪ್​ನಲ್ಲಿ ಅತೀ ವೇಗದ ಸೆಂಚುರಿ ಬಾರಿಸಿದ ವಿಶ್ವ ದಾಖಲೆಯನ್ನು ಕೂಡ ಐಡೆನ್ ಮಾರ್ಕ್ರಾಮ್ ತಮ್ಮದಾಗಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ 54 ಎಸೆತಗಳನ್ನು ಎದುರಿಸಿದ ಮಾರ್ಕ್ರಾಮ್ 106 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ