• 8 ಸೆಪ್ಟೆಂಬರ್ 2024

ಕಡಲಜೀವಿಗಳಿಗೊಂದು ಸಂರಕ್ಷಣ ಕೇಂದ್ರ

 ಕಡಲಜೀವಿಗಳಿಗೊಂದು ಸಂರಕ್ಷಣ ಕೇಂದ್ರ
Digiqole Ad

ಕಡಲಜೀವಿಗಳಿಗೊಂದು ಸಂರಕ್ಷಣ ಕೇಂದ್ರ

ರಾಜ್ಯದಲ್ಲೇ ಮೊದಲ ಬಾರಿಗೆ ಕಡಲಜೀವಿಗಳ ಸಂರಕ್ಷಣ ಕೇಂದ್ರವನ್ನು 17 ಲಕ್ಷ ರೂ. ವೆಚ್ಚದಲ್ಲಿ ಮಂಗಳೂರಿನ ತಣ್ಣೀರುಬಾವಿ ಕಡಲ ಬಳಿ ನಿರ್ಮಿಸಲಾಗುತ್ತಿದ್ದು, ಇದರ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ . ಮೀನುಗಾರರ ಬಲೆಗಳಿಗೆ ಸಿಲುಕಿಯೋ ಅಥವಾ ಬೋಟ್‌ನ ಪ್ರಾಫೆಲ್ಲರ್ ಚಕ್ರಗಳಿಗೆ ಬಡಿದೋ ಡಾಲ್ಸಿನ್, ಶಾರ್ಕ್, ಕಡಲಾಮೆಗಳಂತಹ ಜೀವಿಗಳು ಗಾಯಗೊಳ್ಳುತ್ತವೆ. ಸಮುದ್ರದಲ್ಲಿರುವ ಇಂಥಹ ಜಲಚರಗಳಿಗೆ ಚಿಕಿತ್ಸೆ ನೀಡಿ ಮತ್ತೆ ಕಡಲಿಗೆ ಬಿಡುವುದು ಇದರ ಉದ್ದೇಶ. ಪ್ರಸ್ತುತ ರಾಜ್ಯದಲ್ಲೆಲ್ಲೂ ಇಂತಹ ಕಡಲ ಜೀವಿಗಳ ಸಂರಕ್ಷಣ ಕೇಂದ್ರವಿಲ್ಲ. ಒಡಿಶಾ, ಗುಜರಾತ್‌,ತಮಿಳುನಾಡುಗಳಲ್ಲಿ ಮಾತ್ರ ಇವೆ. ನಮ್ಮಲ್ಲಿ 370 ಕಿ.ಮೀ. ಉದ್ದದ ಕಡಲ ತೀರ ಇರುವ ಕಾರಣ ಅಂತಹ ಕೇಂದ್ರ ಸ್ಥಾಪನೆಗೆ ಅರಣ್ಯ ಇಲಾಖೆ ಮುಂದಾಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ