• 18 ಅಕ್ಟೋಬರ್ 2024

ರಾಷ್ಟ್ರೀಯ ಸಿನಿಮಾ ದಿನ: ಕೇವಲ 99 ರೂ. ಗೆ ಸಿನಿಮಾ ನೋಡೋ ಅವಕಾಶ

 ರಾಷ್ಟ್ರೀಯ ಸಿನಿಮಾ ದಿನ: ಕೇವಲ 99 ರೂ. ಗೆ ಸಿನಿಮಾ ನೋಡೋ ಅವಕಾಶ
Digiqole Ad

ರಾಷ್ಟ್ರೀಯ ಸಿನಿಮಾ ದಿನ: ಕೇವಲ 99 ರೂ. ಗೆ ಸಿನಿಮಾ ನೋಡೋ ಅವಕಾಶ

ಅಕ್ಟೋಬರ್ 13ರಂದು ರಾಷ್ಟ್ರಾದ್ಯಂತ ರಾಷ್ಟ್ರೀಯ ಸಿನಿಮಾ ದಿನವನ್ನು ಆಚರಿಸಲಾಗುತ್ತಿದೆ. ಈ ವಿಶೇಷ ದಿನದಂದು ಮಲ್ಟಿಪ್ಲೆಕ್ಸ್​ ನಲ್ಲಿ ಸಿನಿಮಾ ಪ್ರಿಯರಿಗೆ ಭರ್ಜರಿ ಆಫರ್ ನೀಡಲಾಗುತ್ತಿದೆ. ಕಳೆದ ವರ್ಷ ಟಿಕೆಟ್ ದರ 75 ರೂಪಾಯಿ ನಿಗದಿ ಮಾಡಲಾಗಿತ್ತು. ಆದರೆ ಈ ವರ್ಷ ಟಿಕೆಟ್ ದರ 99 ರೂಪಾಯಿ ನಿಗದಿ ಮಾಡಲಾಗಿದೆ. ಆ ಮೂಲಕ ಕೈಗೆಟಕುವ ದರದಲ್ಲಿ ಮಲ್ಟಿಪ್ಲೆಕ್ಸ್‌ನಲ್ಲಿ ಸಿನಿಮಾ ವೀಕ್ಷಿಸುವ ಅವಕಾಶ ಸಿಕ್ಕಿದೆ. ಕೇವಲ 99 ರೂಪಾಯಿಗೆ ಆ ದಿನ ಸಿನಿಮಾ ನೋಡಬಹುದು ಎನ್ನುವುದು ಸಿನಿಪ್ರಿಯರಿಗೆ ಖುಷಿ ನೀಡಿದೆ.ಟಿಕೆಟ್ ದರ ದುಬಾರಿ ಇರುವುದರಿಂದ ಮಲ್ಟಿಪ್ಲೆಕ್ಸ್​ನಲ್ಲಿ ಚಿತ್ರ ವೀಕ್ಷಿಸೋಕೆ ಕೆಲವರಿಗೆ ಸಾಧ್ಯವಾಗುವುದಿಲ್ಲ. ಈಗ ‘ರಾಷ್ಟ್ರೀಯ ಸಿನಿಮಾ ದಿನ’ದ ಪ್ರಯುಕ್ತ 99 ರೂಪಾಯಿಗೆ ಸಿನಿಮಾ ಟಿಕೆಟ್​ ಮಾರಲು ತೀರ್ಮಾನಿಸಲಾಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ