• 22 ನವೆಂಬರ್ 2024

ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ” ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ” ಮತ್ತು “ಮಹಿಳಾ ಸಬಲೀಕರಣ ಅಭಿಯಾನ” ನಡೆಯಿತು

 ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ” ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ” ಮತ್ತು “ಮಹಿಳಾ ಸಬಲೀಕರಣ ಅಭಿಯಾನ” ನಡೆಯಿತು
Digiqole Ad

ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ” ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ” ಮತ್ತು “ಮಹಿಳಾ ಸಬಲೀಕರಣ ಅಭಿಯಾನ” ನಡೆಯಿತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಕಡಬ ಮತ್ತು ಗ್ರಾಮ ಪಂಚಾಯತ್ ಬೆಳಂದೂರು ಇವುಗಳ ಜಂಟಿ ಆಶ್ರಯದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ” ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ” ಮತ್ತು “ಮಹಿಳಾ ಸಬಲೀಕರಣ ಅಭಿಯಾನ” ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು .

ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷರಾದ ಪಾರ್ವತಿ ಮರಕ್ಕಡ, ಉಪಾಧ್ಯಕ್ಷರಾದ ಜಯಂತ ಅಬೀರ, ಸದಸ್ಯರಾದ ಉಮೇಶ್ವರಿ ಅಗಳಿ, ಲೋಹಿತಾಕ್ಷ ಕೆಡೆಂಜಿಕಟ್ಟ, ಗೀತಾ ಕುವೆತ್ತೋಡಿ, ಹರಿಣಾಕ್ಷಿ ಬನಾರಿ, ಪ್ರವೀಣ್ ಕೆರೆನಾರು, ತೇಜಾಕ್ಷಿ ಕೊಡಂಗೆ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ನಾರಾಯಣ.ಕೆ ಪಂಚಾಯತ್ ಸಿಬ್ಬಂದಿಗಳಾದ ಮಮತ,ಹರ್ಷಿತ್, ಸಂತೋಷ್ ಉಪಸ್ಥಿತರಿದ್ದರು.

Reported by

ಜಯಂತ ಅಬೀರ

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ