• 8 ಸೆಪ್ಟೆಂಬರ್ 2024

ಹನುಮಾನ್ ಚಾಲೀಸ ರಚನಾಕಾರರು ಯಾರು? ತಿಳಿದಿದೆಯೇ

 ಹನುಮಾನ್ ಚಾಲೀಸ ರಚನಾಕಾರರು ಯಾರು? ತಿಳಿದಿದೆಯೇ
Digiqole Ad

ಹನುಮಾನ್ ಚಾಲೀಸ ರಚನಾಕಾರರು ಯಾರು? ತಿಳಿದಿದೆಯೇ?

ಹನುಮಾನ್ ಹನುಮಾನ್ ಚಾಲೀಸ ಹನುಮಂತನ ಮೇಲೆ ನಲವತ್ತು ಶ್ಲೋಕಗಳುಇರುವ ಒಂದು ಭಕ್ತಿ ಗೀತೆಯಾಗಿದ್ದು, ಇದು ಭಗವಾನ್ ಹನುಮಂತನನ್ನು ಆಧರಿಸಿ ಮಾದರಿ ಉಪಾಸಕನನ್ನಾಗಿ ಮಾಡಿದೆ. ಇದು ಒಂದು ಪದ್ಯ. ತುಳಸೀದಾಸ ಅವರಿಂದ ಹಿಂದಿ ಭಾಷೆಯಲ್ಲಿ ರಚಿತವಾದದ್ದು. ತುಳಸೀದಾಸ ರಿಂದ ಅವಧಿ ಭಾಷೆಯಲ್ಲಿ ರಚಿತವಾದದ್ದು. ರಾಮಚರಿತ ಮಾನಸವನ್ನು ಬಿಟ್ಟು, ಇದು ಅವರ ಉತ್ತಮ ಹಿಂದೂ ಮೂಲಗ್ರಂಥವಾಗಿದೆ ಎಂದು ತಿಳಿದಿದೆ. ಪ್ರಭು ಹನುಮಾನ್ ಬ್ರಹ್ಮಚಾರಿ ದೇವರು, ಮತ್ತು ಶ್ರೀ ಹನುಮಾನ್ ನ ಆಶೀರ್ವಾದವನ್ನು ಪಡೆಯಲು ಕೋಟಿ ಜನರು ಚಾಲೀಸಾವನ್ನು ಪಠಿಸುತ್ತಾರೆ.

ಹಿಂದೂಗಳಿಗೆ ಈ ಆಧುನಿಕ ಕಾಲದಲ್ಲೂ ಹನುಮಾನ್ ಚಾಲೀಸಾ ಅತ್ಯಂತ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಅವರಲ್ಲಿ ಕೆಲವರು ಪ್ರತಿದಿನ ಈ ಪ್ರಾರ್ಥನೆಯನ್ನು ಹೇಳುತ್ತಾರೆ. ಪದ್ಯ ೩೮ ರಲ್ಲಿ ಹೇಳುವಂತೆ, ಯಾವ ಮನುಷ್ಯ ಹನುಮಾನ್ ಚಾಲೀಸಾವನ್ನು ೧೦೦ ದಿನಗಳಿಗೆ ೧೦೦ ಬಾರಿ ಹೇಳುವನೋ, ಅವನು ಹುಟ್ಟು ಮತ್ತು ಸಾವುಗಳ ಚಕ್ರ ದಿಂದ ಮುಕ್ತನಾಗಿ, ದಿವ್ಯವಾದ ಮಹಾಸುಖವನ್ನು ಅನುಭವಿಸುತ್ತಾನೆ ಎಂಬ ನಂಬಿಕೆಯಿದೆ. ಹನುಮಾನ್ ಚಾಲೀಸಾದ ೪೦ ಪದ್ಯಗಳಲ್ಲಿ ಪ್ರತೀ ಪದ್ಯವೂ ಒಂದೊಂದು ಆಶೀರ್ವಾದವನ್ನು ನೀಡುತ್ತದೆ, ಭಕ್ತನ ಭಾವ ಅಥವಾ ಶ್ರಧ್ಧೆ ಗಳಿಗನುಗುಣವಾಗಿ, ಪ್ರತೀ ಪದ್ಯದಲ್ಲೂ ಪ್ರತಿಫಲವನ್ನು ಪಡೆಯುತ್ತಾರೆ. ಎಂಬುವುದು ಪ್ರತೀತಿ.

ಕೃಪೆ :ಗೂಗಲ್

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ