• 8 ಸೆಪ್ಟೆಂಬರ್ 2024

68ಕನ್ನಡ ಸಂಭ್ರಮದಲ್ಲಿ ಸರ್ಕಾರಿ ಶಾಲೆಗಳಿಗೆ ಕೊಡುಗೆ?

 68ಕನ್ನಡ ಸಂಭ್ರಮದಲ್ಲಿ ಸರ್ಕಾರಿ ಶಾಲೆಗಳಿಗೆ ಕೊಡುಗೆ?
Digiqole Ad

68ಕನ್ನಡ ಸಂಭ್ರಮ ದಲ್ಲಿ ಸರ್ಕಾರಿ ಶಾಲೆಗೆ ಕೊಡುಗೆ?

ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದು, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ಸಂಭ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ಸಕ್ರಿಯವಾಗಿ ಶ್ರಮ ಪಡುತ್ತಿದೆ ಎಂದರು.

 

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ