• 8 ಸೆಪ್ಟೆಂಬರ್ 2024

ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ

 ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ
Digiqole Ad

ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಪಾಯಕಾರಿ ಝಿಕಾ ವೈರಸ್ ಪತ್ತೆಯಾಗಿದ್ದು ಅಲ್ಲಿನ ಕೆಲವು ಪ್ರದೇಶಗಳ ಜನರಲ್ಲಿ ಆತಂಕ ಮೂಡಿದೆ. ಚಿಕ್ಕಬಳ್ಳಾಪುರದ ತಲಕಾಯಬೆಟ್ಟ ಎಂಬ ಪ್ರದೇಶದಲ್ಲಿ ಈ ವೈರಸ್ ಪತ್ತೆಯಾಗಿದ್ದು ಆರೋಗ್ಯ ಇಲಾಖೆ ಕೆಲ ಮುನ್ನೆಚ್ಚರಿಕೆ ಕ್ರಮ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು ಗರ್ಭಿಣಿಯರು ಹಾಗೂ ಮಕ್ಕಳಲ್ಲಿ ಎಚ್ಚರಿಕೆ ವಹಿಸಬೇಕು. ಝಿಕಾ ವೈರಸ್ ಪಾಸಿಟಿವ್ ಬಂದರೂ ಆತಂಕ ಬೇಡ ಎಂದು ತಿಳಿಸಿದ್ದಾರೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ