• 8 ಸೆಪ್ಟೆಂಬರ್ 2024

ಸಹಕಾರಿ ಸಂಘದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :

 ಸಹಕಾರಿ ಸಂಘದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :
Digiqole Ad
  1. ಸಹಕಾರಿ ಸಂಘದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ :

ಪುತ್ತೂರು : ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಈ ಸಹಕಾರಿ ಸಂಘದ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ದಿನಾಂಕ 20/11/2023ರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವ್ಯವಸ್ಥಾಪಕ, ಹಿರಿಯ ಅಧಿಕಾರಿ ಕಿರಿಯ ಅಧಿಕಾರಿ,ಗುಮಾಸ್ತ, ಅಟೆಂಡರ್ ಹೀಗೆ ವಿವಿಧ ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೇಯ ದಿನಾಂಕ 04/12/2023. ಹೆಚ್ಚಿನ ಮಾಹಿತಿಗಾಗಿ ಸಹಕಾರಿ ಅಧಿಕೃತ ವೆಬ್ಸೈಟ್ www.saraswathisahakari.com ನ್ನು ಲಾಗಿನ್ ಆಗಬಹುದು.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ