81 ಕೋಟಿ ಭಾರತೀಯರಿಗೆ ಮೋದಿ ಸರಕಾರದ ಕೊಡುಗೆ!
81 ಕೋಟಿ ಭಾರತೀಯರಿಗೆ ಮೋದಿ ಸರಕಾರದ ಕೊಡುಗೆ!
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಸರ್ಕಾರವು 81 ಕೋಟಿ ಜನರಿಗೆ ಉಚಿತ ಪಡಿತರದ ಉಡುಗೊರೆ ನೀಡಿದೆ.
ಕೇಂದ್ರ ಸಚಿವ ಸಂಪುಟವು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 5 ವರ್ಷಗಳವರೆಗೆ ವಿಸ್ತರಿಸಲು ಅನುಮೋದನೆ ನೀಡಿದ್ದು, ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಯನ್ನು ಖಚಿತಪಡಿಸುವಲ್ಲಿ ಇದೊಂದು ಐತಿಹಾಸಿಕ ನಿರ್ಧಾರವಾಗಿದೆ.
ಯೋಜನೆಗೆ ಸುಮಾರು 11.80 ಲಕ್ಷ ಕೋಟಿ ರೂಪಾಯಿ ವ್ಯಯಿಸಲಾಗುತ್ತಿದ್ದು, ಪ್ರತಿ ತಿಂಗಳು ಪ್ರತಿ ಕುಟುಂಬಗಳಿಗೆ ಉಚಿತ ಪಡಿತರ ಸಿಗಲಿದೆ ಎಂದು ಅಧಿಕೃತ ಮೂಲಗಳಿಂದ ಮಾಹಿತಿ ದೊರಕಿದೆ.