• 8 ಸೆಪ್ಟೆಂಬರ್ 2024

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ 2 ದಿನಗಳ ಜಾಮೀನು

 ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ 2 ದಿನಗಳ ಜಾಮೀನು
Digiqole Ad

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ 2 ದಿನಗಳ ಜಾಮೀನು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗೆ 2 ದಿನಗಳ ಜಾಮೀನು ದೊರೆತಿರುವ ಬಗ್ಗೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಇಬ್ರಾಹಿಂ ಶಾ ನಾವೂರು ನನ್ನು 15ನೇ ಆರೋಪಿಯಾಗಿ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು. ಸುಳ್ಯದಲ್ಲಿ ಈತನ ತಂಗಿಯ ಮದುವೆ ಇರುವ ಹಿನ್ನೆಲೆಯಲ್ಲಿ ಜಾಮೀನು ದೊರೆತಿದೆ ಎಂದು ತಿಳಿದು ಬಂದಿದೆ. ಪ್ರಸ್ತುತ ಈತ ಮೈಸೂರಿನ ಜೈಲಿನಲ್ಲಿದ್ದು ಜಾಮೀನು ಅವಧಿ ಮುಗಿದ ಬಳಿಕ ಮತ್ತೆ ಜೈಲು ಸೇರಬೇಕಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಲೂ ಕೆಲವು ಆರೋಪಿಗಳಿಗಾಗಿ NIA ಶೋಧ ನಡೆಸುತ್ತಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ