• 8 ಸೆಪ್ಟೆಂಬರ್ 2024

CBSE 10, 12ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ದಿನಾಂಕ ಪ್ರಕಟ

 CBSE 10, 12ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ದಿನಾಂಕ ಪ್ರಕಟ
Digiqole Ad

CBSE 10, 12ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ದಿನಾಂಕ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2023-2024 ರ ಶೈಕ್ಷಣಿಕ ವರ್ಷದ 10 ನೇ ತರಗತಿ ಮತ್ತು 12 ನೇ ತರಗತಿಯ ಪರೀಕ್ಷಾ ದಿನಾಂಕಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. CBSE ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಪ್ರಾರಂಭವಾಗಲಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಬಹಳ ಎಚ್ಚರದಿಂದ ಸಿದ್ದಪಡಿಸಿದ್ದು, ಒಂದು ವಿಷಯದಿಂದ ಮತ್ತೊಂದು ವಿಷಯಕ್ಕೆ ಬಹಳಷ್ಟು ದಿನಗಳ ಅಂತರವನ್ನು ನೀಡಿದೆ. 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿವೆ. ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 10 ರವರೆಗೆ 55 ದಿನಗಳ ಕಾಲ ನಡೆಯಲಿದೆ.

10 ನೇ ತರಗತಿ ಪರೀಕ್ಷಾ ವೇಳಾಪಟ್ಟಿ

12 ನೇ ತರಗತಿ ಪರೀಕ್ಷಾ ವೇಳಾಪಟ್ಟಿ

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ