• 8 ಸೆಪ್ಟೆಂಬರ್ 2024

ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ.ರಾಜ್ಯಯುವ ಪ್ರಶಸ್ತಿಗೆ ಆಯ್ಕೆ

 ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ.ರಾಜ್ಯಯುವ ಪ್ರಶಸ್ತಿಗೆ ಆಯ್ಕೆ
Digiqole Ad

ಸವಣೂರು ಯುವಕ ಮಂಡಲದ ಅಧ್ಯಕ್ಷ ಜಿತಾಕ್ಷ ಜಿ.ರಾಜ್ಯಯುವ ಪ್ರಶಸ್ತಿಗೆ ಆಯ್ಕೆ

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲಾ ಘಟಕದಿಂದ ಕೊಡಮಾಡುವ 2023-24ನೇ ಸಾಲಿನ ರಾಜ್ಯ ಯುವ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸವಣೂರು ಯುವಕ ಮಂಡಲದ ಶ್ರೀ ಜಿತಾಕ್ಷ ಜಿ ಇವರು ಆಯ್ಕೆಯಾಗಿದ್ದಾರೆ. ಇವರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಡಿ.30ರಂದು ಚಿಕ್ಕಮಗಳೂರಿನ ತರಿಕೆರೆಯಲ್ಲಿ ನಡೆಯಲಿದೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ