• 22 ನವೆಂಬರ್ 2024

ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ವಿಶ್ವ ದಾಖಲೆ!

 ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ವಿಶ್ವ ದಾಖಲೆ!
Digiqole Ad

ಅನ್ವಿತಾ ಶೆಟ್ಟಿ ಯೋಗಾಸನದಲ್ಲಿ ವಿಶ್ವ ದಾಖಲೆ!

ಯೋಗಾಸನದಲ್ಲಿ ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ ನಲ್ಲಿ ಅನ್ವಿತಾ ಶೆಟ್ಟಿ ಹೆಸರು ದಾಖಲಿಸಿಕೊಂಡಿದ್ದಾರೆ. ರಾಮದೂತಾಸನದಲ್ಲಿ 1 ಗಂಟೆ 01 ನಿಮಿಷ 20 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ನಿರಂತರ ಯೋಗ ಕೇಂದ್ರ ಪಂಜದ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ*.

ಸೈ0ಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ4ನೇ ತರಗತಿಯಲ್ಲಿ ವ್ಯಾಸಂಗಮಾಡುತ್ತಿದ್ದಾರೆಇವರು ಪಲ್ಲೋಡಿ(ಪಂಜ) ಶ್ರೀ ಜಗನ್ನಾಥ ಶೆಟ್ಟಿ ಮತ್ತು ಶ್ರೀಮತಿ ಜಯಲಕ್ಷ್ಮಿ. ಜೆ. ಶೆಟ್ಟಿ ರವರ ಪುತ್ರಿ.

Digiqole Ad

ಜಯಂತ ಅಬೀರ

https://goldfactorynews.com

ಈ ಸುದ್ದಿಗಳನ್ನೂ ಓದಿ