• 8 ಸೆಪ್ಟೆಂಬರ್ 2024

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

 ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ
Digiqole Ad

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

ಇಂದು ಸಂಜೆಯಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು , ರಸ್ತೆ- ಚರಂಡಿಗಳಲ್ಲಿ ಮಳೆ ನೀರು ಉಕ್ಕಿ ಹರಿದಿದೆ. ಬೆಳಗ್ಗೆಯಿಂದ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದ್ದು, ಸಂಜೆ ನಾಲ್ಕು ಘಂಟೆಯ ನಂತರ ವಿವಿಧ ಭಾಗಗಳಲ್ಲಿ ಮಳೆಯಾಗಿದೆ. ಪುತ್ತೂರು, ಸುಳ್ಯದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಕೆಲವು ದಿನಗಳಿಂದ ಆಗುತ್ತಿರುವ ಆಕಾಲಿಕ ಮಳೆಯಿಂದಾಗಿ, ಜನರು ಅರಿವಿಲ್ಲದೆ ಕಷ್ಟಪಡುವಂತಾಗಿದೆ.

Digiqole Ad

ಶಿವಪ್ರಸಾದ್ ಮಣಿಯೂರು

https://goldfactorynews.com

ಈ ಸುದ್ದಿಗಳನ್ನೂ ಓದಿ