• 20 ಮಾರ್ಚ್ 2025

ಪೆರುವಾಜೆ ಭಾವೈಕ್ಯ ಯುವಕ ಮಂಡಲ; ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

 ಪೆರುವಾಜೆ ಭಾವೈಕ್ಯ ಯುವಕ ಮಂಡಲ; ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
Digiqole Ad

ಪೆರುವಾಜೆ ಭಾವೈಕ್ಯ ಯುವಕ ಮಂಡಲ; ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ
ಬೆಂಗಳೂರು, ಜ.27: ಕರ್ನಾಟಕ ರಾಜ್ಯ ಯುವ ಸಂಘ ಬೆಂಗಳೂರು ವತಿಯಿಂದ ಪ್ರಧಾನಿಸಲ್ಪಡುವ ಸ್ವಾಮಿ ವಿವೇಕಾನಂದ ಸಾಂಘಿಕ ರಾಜ್ಯ ಪ್ರಶಸ್ತಿಗೆ ಭಾವೈಕ್ಯ ಯುವಕ ಮಂಡಲ (ರಿ) ಪೆರುವಾಜೆ ಆಯ್ಕೆಯಾಗಿದೆ.
ಜನವರಿ 28 ರವಿವಾರ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ ಮಹಿಳಾ ಒಕ್ಕೂಟ ಮುದ್ದೇಬಿಹಾಳ, ಧರ್ಮಯುದ್ಧ ದಿನಪತ್ರಿಕಾ ಬಳಗ ಮುದ್ದೇಬಿಹಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಬಿಸಿ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯುವ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ.

Digiqole Ad

ಶಿವಪ್ರಸಾದ್ ಮಣಿಯೂರು

https://goldfactorynews.com

ಈ ಸುದ್ದಿಗಳನ್ನೂ ಓದಿ