• 8 ಸೆಪ್ಟೆಂಬರ್ 2024

ದೆಹಲಿಯಲ್ಲಿ ರೈತರು ತಮ್ಮ ಬೇಡಿಕೆ ಈಡೇರಿಸುವ ಬಗ್ಗೆ ತೀವ್ರ ಹೋರಾಟ

 ದೆಹಲಿಯಲ್ಲಿ ರೈತರು ತಮ್ಮ ಬೇಡಿಕೆ ಈಡೇರಿಸುವ ಬಗ್ಗೆ ತೀವ್ರ ಹೋರಾಟ
Digiqole Ad

ದೆಹಲಿಯಲ್ಲಿ ರೈತರು ತಮ್ಮ ಬೇಡಿಕೆ ಈಡೇರಿಸುವ ಬಗ್ಗೆ ತೀರ್ವ ಹೋರಾಟ

ದೆಹಲಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ. ಹಲವು ರಾಜ್ಯಗಳಿಂದ ರೈತರು ದೆಹಲಿಯತ್ತ ಗುಂಪು ಗುಂಪಾಗಿ ನುಗ್ಗುತ್ತಿದ್ದಾರೆ. ದೆಹಲಿಯ ಗಡಿಗಳಲ್ಲಿ ಪೊಲೀಸರು ತಡೆಗೋಡೆಗಳನ್ನು ನಿರ್ಮಿಸಿದ್ದಾರೆ. ಕಳೆದ ಬಾರಿ ರೈತರು ನಡೆಸಿದ ಪ್ರತಿಭಟನೆಗಿಂತ ಈ ಬಾರಿಯ ಪ್ರತಿಭಟನೆ ಸ್ವರೂಪ ಬದಲಾಗಿದೆ. ಇಲ್ಲಿ ಪ್ರತಿಭಟನೆಗಿಂತ ಹೆಚ್ಚು ಯುದ್ಧಕ್ಕೆ, ಸಂಘರ್ಷಕ್ಕೆ ರೈತರು ನಿಂತಂತಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ರೈತರು ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕೆಲ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಪೊಲೀಸರು ದಾಳಿ ನಡೆಸಿದರೂ, ಕಳೆದ ಪ್ರತಿಭಟನೆ ವೇಳೆ ಟ್ರಾಕ್ಟರ್ ಪಲ್ಟಿಯಾಗಿ ಜೀವಹಾನಿಯಾಗಿರುವುದನ್ನು ತಪ್ಪಿಸಲು ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಇವೆಲ್ಲಾ ನೋಡಿದರೆ ರೈತರು ಶಾಂತಿಯುತ ಪ್ರತಿಭಟನೆಗೆ ತಯಾರಿ ಮಾಡಿಲ್ಲ, ಯುದ್ಧಕ್ಕೆ ರೆಡಿಯಾಗಿದ್ದಾರೆ. ಶಾಂತಿಯುತ ಪ್ರತಿಭಟನೆ ಮಾಡಿ ಮಾತುಕತೆ ಮೂಲಕ ಬೇಡಿಕೆ ಈಡೇರಿಸಿಕೊಳ್ಳುವುದಕ್ಕಿಂತ ಯುದ್ಧಕ್ಕೆ ಇಳಿದಿದ್ದಾರೆ.

ಪಂಜಾಬ್ ಹಾಗೂ ಹರ್ಯಾಣ ಹೊರಗಿನ ರೈತರಿಗೆ ಹೆಚ್ಚಿನ ಸಹಾಯವಾಗಿಲ್ಲ. ಕನಿಷ್ಠ ಬೆಂಬಲ ಕುರಿತು ಈಗಾಗಲೇ ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆಗಳು ನಡೆಯುತ್ತಿದೆ. ಕೃಷಿ ಸಾಲ ಮನ್ನ, ಸುಡಗಳ ಅನುಮತಿ ಸೇರಿದಂತೆ ಹಲವು ಬೇಡಿಕಗಳನ್ನು ರೈತರು ಮುಂದಿಟ್ಟಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ