• 8 ಸೆಪ್ಟೆಂಬರ್ 2024

ಶ್ರೀ ವೆಂಕಟರಮಣ ಕ್ರೆಡಿಟ್ ಕಾರ್ಪೊರೇಟಿವ್ ಸೊಸೈಟಿ ನಿಯಮಿತ ಪ್ರಧಾನ ಕಚೇರಿ ಸುಳ್ಯ ಇದರ ವತಿಯಿಂದ ಶಾಲಾ ಕೊಠಡಿ ಗುದ್ದಲಿ ಪೂಜೆ ಹಾಗೂ ಕ್ರೀಡಾ ಸಮ್ಮಿಲನ ಕಾರ್ಯಕ್ರಮ

 ಶ್ರೀ ವೆಂಕಟರಮಣ ಕ್ರೆಡಿಟ್ ಕಾರ್ಪೊರೇಟಿವ್ ಸೊಸೈಟಿ ನಿಯಮಿತ ಪ್ರಧಾನ ಕಚೇರಿ ಸುಳ್ಯ ಇದರ ವತಿಯಿಂದ ಶಾಲಾ ಕೊಠಡಿ ಗುದ್ದಲಿ ಪೂಜೆ ಹಾಗೂ ಕ್ರೀಡಾ ಸಮ್ಮಿಲನ ಕಾರ್ಯಕ್ರಮ
Digiqole Ad

ಶ್ರೀ ವೆಂಕಟರಮಣ ಕ್ರೆಡಿಟ್ ಕಾರ್ಪೊರೇಟಿವ್ ಸೊಸೈಟಿ ನಿಯಮಿತ ಪ್ರಧಾನ ಕಚೇರಿ ಸುಳ್ಯ ಇದರ ವತಿಯಿಂದ ಶಾಲಾ ಕೊಠಡಿ ಗುದ್ದಲಿ ಪೂಜೆ ಹಾಗೂ ಕ್ರೀಡಾ ಸಮ್ಮಿಲನ ಕಾರ್ಯಕ್ರಮ

ಶ್ರೀ ವೆಂಕಟರಮಣ ಕೋಪರೇಟಿವ್ ಸೊಸೈಟಿ ನಿಯಮಿತ ಪ್ರಧಾನ ಕಚೇರಿ ಸುಳ್ಯ ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಮಹಾತ್ಮ ಗಾಂಧಿ ವಿದ್ಯಾಸಂಸ್ಥೆಯ ಶಾಲಾ ಎರಡು ಕೊಠಡಿ ಯ ಗುದ್ದಲಿ ಪೂಜೆಯು ಇದೆ ಬರುವ 24.02.2024ನೇ ಬೆಳಿಗ್ಗೆ 8.30ಕ್ಕೆ ಶನಿವಾರದಂದು ನಡೆಯಲಿದೆ. ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು ಇತರೆ ಸಹಕಾರಿ ಸಂಘಗಳು ಶ್ರೀ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿಯ ಸದಸ್ಯರಿಗೆ ಆಡಳಿತ ಮಂಡಳಿ ಸಲಹಾ ಸಮಿತಿ ಹಾಗೂ ಸಿಬ್ಬಂದಿಗಳಿಗೆ ಕ್ರೀಡಾ ಸಮ್ಮಿಲನ ಮತ್ತು ಈ ಶುಭ ಸಂದರ್ಭದಲ್ಲಿ ಎಂಜಿಎಂ ಶಿಕ್ಷಣ ಸಂಸ್ಥೆಯ ಶಾಲಾ ಕೊಠಡಿಯ ಗುದ್ದಲಿ ಪೂಜೆ ಕಾರ್ಯಕ್ರಮವು ನೆರವೇರಲಿದೆ ಅಧ್ಯಕ್ಷತೆಯನ್ನು ಶ್ರೀಪಿಸಿ ಜಯರಾಮ ಅಧ್ಯಕ್ಷರು ಶ್ರೀ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಬಾಲಕೃಷ್ಣ ಗೌಡ ಕುದ್ವ ಪ್ರಶಸ್ತಿ ಪುರಸ್ಕೃತ ಹಿರಿಯ ಕ್ರೀಡಾಪಟು ಪಂಜ ಇವರು ನೆರವೇರಿಸಲಿದ್ದಾರೆ ಮುಖ್ಯ ಅತಿಥಿಯಾಗಿ ಶ್ರೀ ರಾಧಾಕೃಷ್ಣ ಮಾಣಿಬೆಟ್ಟು ವಿಶ್ರಾಂತ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಶ್ರೀ ಚಂದ್ರ ಕೋಲ್ಚಾರ್ ಅಧ್ಯಕ್ಷರು ಗೌಡ ಸೋಶಿಯೋ ಎಜುಕೇಶನ್ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಲಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದ ನಂತರ ಸ್ಪರ್ಧಾ ಕಾರ್ಯಕ್ರಮಗಳು ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ ಸಹಕಾರಿ ಸಂಸ್ಥೆಗಳ ಸಿಬ್ಬಂದಿಗಳಿಗೆ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ ಸದಸ್ಯರುಗಳಿಗೆ ನಡೆಯಲಿದೆ ‌. ಈ ಕಾರ್ಯಕ್ರಮಕ್ಕೆ ಶ್ರೀ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರು ಮತ್ತು ಕಾರ್ಯನಿರ್ವಹಣಾ ಸಿಬ್ಬಂದಿಯವರು ಶುಭ ಕೋರಿರುತ್ತಾರೆ

Digiqole Ad

ಈ ಸುದ್ದಿಗಳನ್ನೂ ಓದಿ