• 8 ಸೆಪ್ಟೆಂಬರ್ 2024

ನಾಣಿಲ ಶಾಲಾ ವಿದ್ಯಾರ್ಥಿಗಳ ಕ್ಷೇತ್ರ ಅಧ್ಯಯನ ಕಾರ್ಯಕ್ರಮ 

 ನಾಣಿಲ ಶಾಲಾ ವಿದ್ಯಾರ್ಥಿಗಳ ಕ್ಷೇತ್ರ ಅಧ್ಯಯನ ಕಾರ್ಯಕ್ರಮ 
Digiqole Ad

ನಾಣಿಲ ಶಾಲಾ ವಿದ್ಯಾರ್ಥಿಗಳ ಕ್ಷೇತ್ರ ಅಧ್ಯಯನ ಕಾರ್ಯಕ್ರಮ 

ಕಡಬ ತಾಲೂಕು ಚಾರ್ವಾಕ ಗ್ರಾಮದ ನಾಣಿಲ ಸ.ಹಿ.ಪ್ರಾ.ಶಾಲೆಯ ಮಕ್ಕಳು ಕಾಣಿಯೂರು ಗ್ರಾಮ ಪಂಚಾಯತ್ ನಲ್ಲಿ ನಡೆದ ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಕ್ಷೇತ್ರ ಭೇಟಿ ಅಧ್ಯಯನ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಣಿಯೂರು, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಕಾಣಿಯೂರು, ಅಂಚೆ ಕಚೇರಿ ಕಾಣಿಯೂರು, ಚಾರ್ವಾಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಕಾಣಿಯೂರು, ಗ್ರಾಮ ಪಂಚಾಯಿತಿ ಕಾಣಿಯೂರು, ಇಲ್ಲಿಗೆ ಭೇಟಿ ಮಾಹಿತಿಯನ್ನು ಪಡೆದು ಕೊಂಡರು.ಈಎಲ್ಲಾ ಸಂಸ್ಥೆಯ ಅಧ್ಯಕ್ಷರುಗಳು ಹಾಗೂ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದ್ದು ,ಈ ಸಂದರ್ಭದಲ್ಲಿ ನಾಣಿಲ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಸಂತ ದಲಾರಿ ಮುಖ್ಯ ಗುರುಗಳಾದ ಪದ್ಮಯ ಗೌಡ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಕುಸುಮಾವತಿ ಕಳ ಸದಸ್ಯರಾದ ಪುರಂದರ ಅಂಬುಳ ಹಾಗೂ ಸಹ ಶಿಕ್ಷಕರಾದ ಸುನಿಲ್ ಭಾಗವಹಿಸಿದ್ದರು.

Digiqole Ad

ಈ ಸುದ್ದಿಗಳನ್ನೂ ಓದಿ