• 8 ಸೆಪ್ಟೆಂಬರ್ 2024

ಮಸ್ತಕಾಭಿಷೇಕ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ

 ಮಸ್ತಕಾಭಿಷೇಕ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ
Digiqole Ad

ಮಸ್ತಕಾಭಿಷೇಕ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ

ವೇಣೂರಿನ ಬಾಹುಬಲಿ ಮಸ್ತಕಾಭಿಷೇಕ ಸಂದರ್ಭದಲ್ಲಿ ಸೇವಾಕರ್ತೃಗಳಾದ ವೇಣೂರಿನ ಪ್ರವೀಣ್‌ ಕುಮಾ‌ರ್ ಇಂದ್ರ, ಅಶ್ವಿನಿಕುಮಾರಿ, ಮಕ್ಕಳಾದ ಸತ್ಯಪ್ರಸಾದ್, ಸತ್ಯಶ್ರೀ, ಸತ್ಯಪ್ರಭಾ ಮತ್ತು ವಿಶ್ವನ್‌ ಹಾಗೂ ಕುಟುಂಬಸ್ಥರ ವತಿಯಿಂದ ಶುಕ್ರವಾರ ಮಧ್ಯಾಹ್ನ ಹೆಲಿಕಾಪ್ಟ‌ರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು. ಸೇವಾಕರ್ತರ ವತಿಯಿಂದ ನಿತ್ಯವಿಧಿ ಸಹಿತ ಮ್ರತ್ತಿಕಾಸಂಗ್ರಹ, ಅಂಕುರಾರ್ಪಣೆ, ಪಂಚಕಲ್ಯಾಣಮಂಟಪ ಪ್ರವೇಶ, ಯಕ್ಷಾರಾಧನಾ ಪೂರ್ವಕ ಯಕ್ಷಪ್ರತಿಷ್ಠೆ, ಧ್ವಜಾರೋಹಣ, ಬ್ರಹ್ಮಯಕ್ಷ ಪ್ರತಿಷ್ಠೆ ಮೊದಲಾದ ಧಾರ್ಮಿಕ ವಿಧಿ- ವಿಧಾನಗಳು ನಡೆದವು.

Digiqole Ad

ಈ ಸುದ್ದಿಗಳನ್ನೂ ಓದಿ