ಸಿದ್ರಾಮುಲ್ಲಾ ಖಾನ್ ಅಂದಿದ್ದಕ್ಕೆ ಅನಂತಕುಮಾರ್ ಮೇಲೆ ಸುಮೊಟೋ ಕೇಸು ದಾಖಲು!
ಸಿದ್ರಾಮುಲ್ಲಾ ಖಾನ್ ಅಂದಿದ್ದಕ್ಕೆ ಅನಂತಕುಮಾರ್ ಮೇಲೆ ಸುಮೊಟೋ ಕೇಸು ದಾಖಲು!
ಫೆಬ್ರವರಿ 23ರಂದು ಮುಂಡಗೋಡದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡುವ ವೇಳೆ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾ ಖಾನ್ ಎಂಬ ಪದ ಬಳಕೆಯನ್ನು ಅನಂತ್‌ಕುಮಾರ್ ಮಾಡಿದ್ದರು.
ಈ ಹಿನ್ನಲೆಯಲ್ಲಿ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಭಾಷಣ ಮಾಡುವ ವೇಳೆ, ರಾಜ್ಯ ಸರ್ಕಾರವನ್ನು ಟೀಕಿಸು ವೇಳೆ ಸಿದ್ರಾಮುಲ್ಲಾ ಖಾನ್ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು
ಈಗ ಸಿದ್ರಾಮುಲ್ಲಾ ಖಾನ್ ಎಂದಿದ್ದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಲಾಗಿದೆ.