• 8 ಸೆಪ್ಟೆಂಬರ್ 2024

ಅಮೈ ಮಾಣಿಬೆಟ್ಟು ಶ್ರೀ ಧರ್ಮದೈವ ರುದ್ರಚಾಮುಂಡಿ ವರ್ಣಾರ ಪಂಜುರ್ಲಿ, ಕುಪ್ಪೆ ಪಂಜುರ್ಲಿ ದೈವಗಳ ನೇಮೋತ್ಸವ

 ಅಮೈ ಮಾಣಿಬೆಟ್ಟು ಶ್ರೀ ಧರ್ಮದೈವ ರುದ್ರಚಾಮುಂಡಿ ವರ್ಣಾರ ಪಂಜುರ್ಲಿ, ಕುಪ್ಪೆ ಪಂಜುರ್ಲಿ ದೈವಗಳ ನೇಮೋತ್ಸವ
Digiqole Ad

ಅಮೈ ಮಾಣಿಬೆಟ್ಟು ಶ್ರೀ ಧರ್ಮದೈವ ರುದ್ರಚಾಮುಂಡಿ ವರ್ಣಾರ ಪಂಜುರ್ಲಿ, ಕುಪ್ಪೆ ಪಂಜುರ್ಲಿ ದೈವಗಳ ನೇಮೋತ್ಸವ

ತಾರೀಕು 09-03-2024ನೇ ಶನಿವಾರ ಮತ್ತು ತಾರೀಕು 10-03-2024ನೇ ಆದಿತ್ಯವಾರದಂದು ಉಬರಡ್ಕ ಮಿತ್ತೂರು ಗ್ರಾಮದ ಅಮೈ-ಮಾಣಿಬೆಟ್ಟು ಎಂಬಲ್ಲಿ ನಿರ್ಮಿಸಿದ ದೈವಸ್ಥಾನದಲ್ಲಿ ಶ್ರೀ ಧರ್ಮದೈವ ರುದ್ರಚಾಮುಂಡಿ ವರ್ಣಾರ ಪಂಜುರ್ಲಿ, ಕುಪ್ಪೆ ಪಂಜುರ್ಲಿ ದೈವಗಳ ನೇಮೋತ್ಸವವು ನಡೆಯಲಿದೆ ತಾರೀಕು 09-03-2024ನೇ ಶನಿವಾರ ಪೂರ್ವಾಹ್ನ ಗಂಟೆ 8.00ಕ್ಕೆ ಶ್ರೀ ಗಣಪತಿ ಹೋಮ ಮತ್ತು ಮುಡಿಪು ಪೂಜೆ, ಪ್ರಸಾದ ವಿತರಣೆಯ ವಿತರಣೆಯ ನಂತರ ಅನ್ನಸಂತರ್ಪಣೆ ನಡೆಯಲಿದೆ .

ಅಪರಾಹ್ನ ಗಂಟೆ 7.00ಕ್ಕೆ ಶ್ರೀ ದೈವಗಳ ಭಂಡಾರ ತೆಗೆಯುವುದು,ರಾತ್ರಿ ಗಂಟೆ 8.00ರಿಂದ ವರ್ಣಾರ ಪಂಜುರ್ಲಿ,ಕುಪ್ಪೆ ಪಂಜುರ್ಲಿ ದೈವಗಳಿಗೆ ನೇಮೋತ್ಸವ ನಡೆಯಲಿದೆ .ತಾರೀಕು 10-03-2024ನೇ ಆದಿತ್ಯವಾರಬೆಳಿಗ್ಗೆ ಗಂಟೆ 9.00ಕ್ಕೆ ಶ್ರೀ ಧರ್ಮದೈವ ಮತ್ತು ರುದ್ರಚಾಮುಂಡಿ ನೇಮೋತ್ಸವ ನಡೆಯುವುದು ನಂತರ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ .

ರಾತ್ರಿ ಗಂಟೆ 8.00ಕ್ಕೆ ಗುಳಿಗ ಮತ್ತು ಪಾಷಾಣಮೂರ್ತಿ ದೈವಗಳು ನಡೆಯಲಿದೆ. ನಂತರ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ ಭಕ್ತಭಿಮಾನಿಗಳೆಲ್ಲರೂ ಭಾಗವಹಿಸಿ ಶ್ರೀ ದೈವಗಳ ಸಿರಿಮುಡಿಗಂಧ ಪ್ರಸಾದವನ್ನು ಸ್ವೀಕರಿಸಿ ದೈವಗಳ ಕೃಪೆಗೆ ಪಾತ್ರರಾಗಬೇಕಾಗ ಬೇಕೆಂದು ಅಮೈ-ಮಾಣಿಬೆಟ್ಟು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Digiqole Ad

ಈ ಸುದ್ದಿಗಳನ್ನೂ ಓದಿ