ಪಡುಮಲೆ: ಶ್ರೀ ಕೊರಗ ತನಿಯ ಮತ್ತು ಗುಳಿಗ ದೈವದ ನೇಮೋತ್ಸವ.
ಪಡುಮಲೆ ಶ್ರೀ ಕೊರಗ ತನಿಯ ಮತ್ತು ಗುಳಿಗ ದೈವದ ನೇಮೋತ್ಸವ.
ಪಡುಮಲೆ ದೊಡ್ಡಡ್ಕದಲ್ಲಿ ಶ್ರೀ ಕೊರಗ ತನಿಯ ಹಾಗೂ ಗುಳಿಗ ದೈವದ ದೈವಸ್ಥಾನದಲ್ಲಿ ದಿನಾಂಕ.27-03-2 024ನೇ ಬುಧವಾರ ದೈವಗಳ ನೇಮೋತ್ಸವವು ವಿಜೃಂಭಣೆಯಿಂದ ನಡೆಯಲಿರುವುದು. ಮಾ.27ರಂದು ಬೆಳಿಗ್ಗೆ ಗಣಪತಿ ಹೋಮ, ಸಂಜೆ 5ಗಂಟೆಗೆ ದೈವಗಳ ಭಂಡಾರ ತೆಗೆಯುವುದು. ರಾತ್ರಿ 6.30 ಗುಳಿಗ ದೈವದ ನೇಮ. ಅನ್ನಸಂತರ್ಪಣೆ. ರಾತ್ರಿ ಗಂಟೆ 10ರಿಂದ ಕೊರಗ ತನಿಯ ದೈವದ ನೇಮೋತ್ಸವ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.