• 8 ಸೆಪ್ಟೆಂಬರ್ 2024

ಶಾಸಕ ಅಶೋಕ್ ಕುಮಾರ್ ರೈ ಯವರಿಂದ ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಕಾಮಗಾರಿಗಾಗಿ ಗುದ್ದಲಿ ಪೂಜೆ

 ಶಾಸಕ ಅಶೋಕ್ ಕುಮಾರ್ ರೈ ಯವರಿಂದ ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಕಾಮಗಾರಿಗಾಗಿ ಗುದ್ದಲಿ ಪೂಜೆ
Digiqole Ad

ಶಾಸಕ ಅಶೋಕ್ ಕುಮಾರ್ ರೈ ಯವರಿಂದ ಕೋಡಿಂಬಾಡಿ ಗ್ರಾಮ ಪಂಚಾಯತ್ ನಲ್ಲಿ ಕಾಮಗಾರಿಗಾಗಿ ಗುದ್ದಲಿ ಪೂಜೆ

ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮಗಳ ವಿವಿಧ ವಾರ್ಡ್ ಗಳಿಗೆ ರೂ..1,52,35,383 ಗಳ ವಿವಿಧ ಅನುದಾನ ಒದಗಿಸಿದ ಮಾನ್ಯ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರು ಈ ಎಲ್ಲಾ ಕಾಮಗಾರಿಯ ಗುದ್ದಲಿ ಪೂಜೆಯನ್ನು “ಇಂದು ದಿನಾಂಕ 06-03-2024 ಬುಧವಾರ ಸಂಜೆ ಗಂಟೆ 3:30ಕ್ಕೆ ಸರಿಯಾಗಿ “ಕೋಡಿಂಬಾಡಿ ಹೋಟೆಲ್ ತುಳುನಾಡ್” ನ ಮುಂಭಾಗದಲ್ಲಿ ನಡೆಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಹೊಸ ದಾಖಲೆ ಸೃಷ್ಟಿಸಿದ ನಿಖಿಲ್ ಕುಮಾರಸ್ವಾಮಿ ನಟನೆಯ 2 ವರ್ಷದ ಹಿಂದಿನ ಸಿನಿಮಾ

Digiqole Ad

ಈ ಸುದ್ದಿಗಳನ್ನೂ ಓದಿ