• 8 ಸೆಪ್ಟೆಂಬರ್ 2024

ಐವರ್ನಾಡು ಸರ್ಕಾರದ ಗ್ಯಾರಂಟಿ ಯೋಜನೆಯ ಸಮಾವೇಶದ ಪೂರ್ವಭಾವಿ ಸಮಾಲೋಚನಾ ಸಭೆ

 ಐವರ್ನಾಡು ಸರ್ಕಾರದ ಗ್ಯಾರಂಟಿ ಯೋಜನೆಯ ಸಮಾವೇಶದ ಪೂರ್ವಭಾವಿ ಸಮಾಲೋಚನಾ ಸಭೆ
Digiqole Ad

ಐವರ್ನಾಡು ಸರ್ಕಾರದ ಗ್ಯಾರಂಟಿ ಯೋಜನೆಯ ಸಮಾವೇಶದ ಪೂರ್ವಭಾವಿ ಸಮಾಲೋಚನಾ ಸಭೆ

ಐವರ್ನಾಡು ಸುಳ್ಯ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ದಿನಾಂಕ 10/03/2024 ನೇ ಆದಿತ್ಯವಾರ ನಡೆಯುವ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದ ಪೂರ್ವಭಾವಿ ಸಭೆಯು ದಿನಾಂಕ 06/03/2024 ನೇ ಬುಧವಾರ ಅ.ಗಂಟೆ 3.30 ಕ್ಕೆ ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.

ಈ ಸುದ್ದಿ ಓದಿದ್ದೀರಾ?:ಅಲ್ಪ ಸಂಖ್ಯಾತರ ಶಿಕ್ಷಣ ಹಾಗೂ ಸ್ವಾವಲಂಬನೆಗೆ ಸಿದ್ದರಾಮಯ್ಯ ಆದ್ಯತೆ: ಮುಖ್ಯಾಂಶಗಳು

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಆಶಾಕಾರ್ಯಕರ್ತೆ , ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಸಂಘದ MBK, LCRP ಭಾಗವಹಿಸಿದ್ದರು.

ಈ ಸುದ್ದಿ ಓದಿದ್ದೀರಾ?:ಕನಸೊಂದೇ ಶಾಶ್ವತ: ಕವಿ ಮನ

Digiqole Ad

ಈ ಸುದ್ದಿಗಳನ್ನೂ ಓದಿ