• 8 ಸೆಪ್ಟೆಂಬರ್ 2024

ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ವೃದ್ಧೆ ಪಾದಯಾತ್ರೆ

 ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ವೃದ್ಧೆ ಪಾದಯಾತ್ರೆ
Digiqole Ad

ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ವೃದ್ಧೆ ಪಾದಯಾತ್ರೆ

ಮೋದಿ ಮತ್ತೊಮ್ಮೆ ಪ್ರಧಾನಿ ಯಾಗಬೇಕೆಂದು 102ವರ್ಷದ ವೃದ್ಧೆಯೊಬ್ಬರು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಸಿದ್ದಾರೆ. ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ 18Kmಕಾಲ್ನಡಿಗೆ ಮೂಲಕ ಅಜ್ಜಿ ಕ್ರಮಿಸಿದ್ದಾರೆ. ಈ ಅಜ್ಜಿಯನ್ನು ತುಮಕೂರು ಜಿಲ್ಲೆಯ ಪಾರ್ವತಮ್ಮ ಎಂದು ಗುರುತಿಸಲಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಅಜ್ಜಿ ಹೇಳುತ್ತಾ ಪಾದಯಾತ್ರೆ ಮಾಡುತ್ತಿದ್ದವರು, ಅವರು ಯಾಕೆ PMಆಗಬೇಕು?ಎಂದು ಸ್ಥಳದಲ್ಲಿ ಇದ್ದವರು ಪ್ರಶ್ನಿಸಿದ್ದಾರೆ. ಅದಕ್ಕೆ ದೇಶಕ್ಕೆ ಒಳ್ಳೆಯದಾಗಲು ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಹೇಳಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ