ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಯಾವಾಗ ಬಿಡುಗಡೆ ಇಲ್ಲಿದೆ ಮಾಹಿತಿ
ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಯಾವಾಗ ಬಿಡುಗಡೆ ಇಲ್ಲಿದೆ ಮಾಹಿತಿ
ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದು.
ಈ ಸುದ್ದಿ ಓದಿದ್ದೀರಾ?:ರಸ್ತೆಗೆ ಬಿದ್ದು ಕಂಟಕವಾದ ಮರ ತೆರವು: ಪೆರಂಬಾಡಿ
ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬ ಮಹಿಳೆ ₹2,000ಗಳನ್ನು ಪ್ರತಿ ತಿಂಗಳು ಪಡೆದುಕೊಳ್ಳುತ್ತಿದ್ದಾಳೆ.
ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಮಾರ್ಚ್ 15, 2024 ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ.
ಈ ಸುದ್ದಿ ಓದಿದ್ದೀರಾ?:ವಿಶ್ವ ಕಂಡ ಅತ್ಯದ್ಭುತ ನಾಯಕನಿಗಿಂದು ಜನ್ಮದಿನ
ಮಾರ್ಚ್ ತಿಂಗಳ ಕೊನೆಯ ದಿನಾಂಕದ ಒಳಗೆ ಎಲ್ಲಾ ಮಹಿಳೆಯರಿಗೂ ಏಳನೇ ಕಂತಿನ ಹಣ ಜಮಾ ಆಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ