• 8 ಸೆಪ್ಟೆಂಬರ್ 2024

ಪಾಲ್ತಾಡು ಸಮೀಪ ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ರಾಜಗುಳಿಗ ದೈವದ ನೇಮೋತ್ಸವ

 ಪಾಲ್ತಾಡು ಸಮೀಪ ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ರಾಜಗುಳಿಗ ದೈವದ ನೇಮೋತ್ಸವ
Digiqole Ad

ಪಾಲ್ತಾಡು ಸಮೀಪ ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ರಾಜಗುಳಿಗ ದೈವದ ನೇಮೋತ್ಸವ

ಪುತ್ತೂರು ತಾಲೂಕಿನ ಪೆರುವಾಜೆ –ಪಾಲ್ತಾಡಿ-ಕೊಳ್ತಿಗೆ ಗ್ರಾಮಗಳಿಗೆ ಸಂಬಂಧ ಪಡುವ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂದೈವದ ನೇಮೋತ್ಸವವು ಮಾ.9 ರಂದು ನಡೆಯಲಿದೆ. ಮಾ.9 ರಂದು ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ ಸ್ಥಳ ಶುದ್ಧಿ ಶ್ರೀ ಮಹಾಗಣಪತಿ ಹೋಮ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ?:ಡೋನ್ ದಾಳಿ ವಿಫಲಗೊಳಿಸಿದ ರಷ್ಯಾ!

ಸಂಜೆ 6 ಗಂಟೆಗೆ ದೈವಕ್ಕೆ ಎಣ್ಣೆ ವೀಳ್ಯ ಕೊಡುವುದು ,ರಾತ್ರಿ 7 ರಿಂದ ಶ್ರೀರಾಜಗುಳಿಗ ದೈವಕ್ಕೆ ನೇಮ ಸೇವೆ ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ರಾಜಗುಳಿಗ ಸೇವಾ ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?:ವ್ಯಕ್ತಿಯ ಜೀವ ತೆಗೆದ ಮೇಕೆಯ ಕಣ್ಣು

Digiqole Ad

ಈ ಸುದ್ದಿಗಳನ್ನೂ ಓದಿ