• 8 ಸೆಪ್ಟೆಂಬರ್ 2024

ಶಿವರಾತ್ರಿಯಂದೇ ಶಿವೈಕ್ಯಳಾದ ಧರ್ಮಸ್ಥಳದ ಆನೆ ಲತಾ

 ಶಿವರಾತ್ರಿಯಂದೇ ಶಿವೈಕ್ಯಳಾದ ಧರ್ಮಸ್ಥಳದ ಆನೆ ಲತಾ
Digiqole Ad

ಶಿವರಾತ್ರಿಯಂದೇ ಶಿವೈಕ್ಯಳಾದ ಧರ್ಮಸ್ಥಳದ ಆನೆ ಲತಾ

ಶಿವರಾತ್ರಿಯಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ಶಿವೈಕ್ಯವಾಗಿದೆ. ಲತಾ ಹೆಸರಿನ ಆನೆಯು ಶಿವರಾತ್ರಿಯಂದೆ ಮೃತಪಟ್ಟಿದೆ. 60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಇಂದು ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ. ಲತಾ ಆನೆಯನ್ನು ಕಳೆದುಕೊಂಡಿರುವ ಶಿವಾನಿ ಹಾಗೂ ಲಕ್ಷ್ಮಿ ಇಬ್ಬರು ಮಂಕಾಗಿದ್ದಾರೆ. ಲತಾ ಆನೆಯ ಅಂತ್ಯ ಸಂಸ್ಕಾರ ಇಂದು ಸಂಜೆ ವೇಳೆಗೆ ನಡೆಯುವ ಸಾಧ್ಯತೆ ಇದ್ದು, ಆನೆ ಸಾವಿನ ಸುದ್ದಿ ತಿಳಿದು ಸುತ್ತಮುತ್ತಲ ಭಕ್ತರು ದೇವಸ್ಥಾನದ ಬಳಿ ಆಗಮಿಸುತ್ತಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ