• 8 ಸೆಪ್ಟೆಂಬರ್ 2024

ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಸ್ಮಾರ್ಟ್ ಪೋನ್’ ವಿತರಣೆ

 ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಸ್ಮಾರ್ಟ್ ಪೋನ್’ ವಿತರಣೆ
Digiqole Ad

ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಸ್ಮಾರ್ಟ್ ಪೋನ್’ ವಿತರಣೆ

ಮುಖ್ಯಮಂತ್ರಿ ರಾಜ್ಯ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡುವುದಾಗಿ ಘೋಷಣೆ ಮಾಡಿದ್ದರು.

ಹಾಗೆ ಸಶಕ್ತೀಕರಣವನ್ನು ಡಿಜಿಟಲೀಕರಣಗೊಳಿಸುವ ಬಗ್ಗೆ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡಲಾಗುತ್ತದೆ.

ರಾಜ್ಯ ಸರ್ಕಾರದಿಂದ ಮಾಹಿತಿಯನ್ನು ಹಂಚಿಕೊಂಡು ಡಿಜಿಟಲೀಕರಣಗೊಂಡ ಸಶಕ್ತಿಕರಣದ ಭಾಗವಾಗಿ ರಾಜ್ಯದ ಪ್ರತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ನೀಡುವುದಾಗಿ ಹೇಳಿದ್ದಾರೆ.

Digiqole Ad

ಪ್ರವೀಣ ಕಾಸರಗೋಡು

https://goldfactorynews.com

ಈ ಸುದ್ದಿಗಳನ್ನೂ ಓದಿ