• 8 ಸೆಪ್ಟೆಂಬರ್ 2024

ಮಹಿಳಾ ದಿನಾಚರಣೆ ಪ್ರಯುಕ್ತ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್‌ನ ಬಗ್ಗೆ ಅರಿವು ಮಾಹಿತಿ ಕಾರ್ಯಕ್ರಮ

 ಮಹಿಳಾ ದಿನಾಚರಣೆ ಪ್ರಯುಕ್ತ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್‌ನ ಬಗ್ಗೆ ಅರಿವು ಮಾಹಿತಿ ಕಾರ್ಯಕ್ರಮ
Digiqole Ad

ಮಹಿಳಾ ದಿನಾಚರಣೆ ಪ್ರಯುಕ್ತ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್‌ನ ಬಗ್ಗೆ ಅರಿವು ಮಾಹಿತಿ ಕಾರ್ಯಕ್ರಮ

ಸುಳ್ಯ : ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ.)ಸುಳ್ಯ ಇದರ ವತಿಯಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 10 ರಂದು ಬೆಳಿಗ್ಗೆ 10.00ಕ್ಕೆ ಸಿಎ ಬ್ಯಾಂಕ್ ಸಭಾ ಭವನ ಸುಳ್ಯ ದಲ್ಲಿ ಕಾರ್ಯಕ್ರಮ ನಡೆಯಲಿದೆ. 

ಕಾರ್ಯಕ್ರಮ ಅಧ್ಯಕ್ಷರಾಗಿ ಶ್ರೀಮತಿ ಇಂದಿರಾ ರಾಜಶೇಖರ ರೈ. ಅಧ್ಯಕ್ಷರು, ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ.) ಹಾಗೆಯೇ ಶ್ರೀಮತಿ ರಾಜೇಶ್ವರಿ ಕುಮಾರಸ್ವಾಮಿ ದಂಪತಿಗಳು, ರೆಂಜಾಳ, ಮರ್ಕಂಜ ಇವರು ಕಾರ್ಯವನ್ನು ಉದ್ಘಾಟಿಸಲಿದ್ದಾರೆ.

ಶ್ರೀಮತಿ ಲೀಲಾವತಿ ಎ. ನಿವೃತ್ತ ಮುಖ್ಯ ಶಿಕ್ಷಕಿ, ಬೆಳ್ಳಾರೆ ಇವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ದ ಸಂಪನ್ಮೂಲ ವ್ಯಕ್ತಿ ಯಾಗಿ ಡಾ| ಭವ್ಯ ಹೆಚ್. ಯು. ಹೆರಿಗೆ ಮತ್ತು ಸ್ತ್ರೀರೋಗ ತಜ್ಞೆ ಕೆ.ವಿ.ಜಿ. ಮೆಡಿಕಲ್ ಕಾಲೇಜು ಸುಳ್ಯ ಇವರಿಂದ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್‌ನ ಬಗ್ಗೆ ಅರಿವು ಮಾಹಿತಿ ಕಾರ್ಯಕ್ರಮ ನಡೆಯಲಿದೆ.

ಇದರ ಜೊತೆಗೆ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

Digiqole Ad

ಪ್ರವೀಣ ಕಾಸರಗೋಡು

https://goldfactorynews.com

ಈ ಸುದ್ದಿಗಳನ್ನೂ ಓದಿ