• 27 ಮಾರ್ಚ್ 2025

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಆರೋಪಿಯ ಫೋಟೋ ಬಿಡುಗಡೆ.

 ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಆರೋಪಿಯ ಫೋಟೋ ಬಿಡುಗಡೆ.
Digiqole Ad

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಆರೋಪಿಯ ಫೋಟೋ ಬಿಡುಗಡೆ.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದು ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿತ್ತು. ಇದೀಗ ಆರೋಪಿ ಓಡಾಡಿರುವ ಸ್ಥಳದಲ್ಲಿ ಸಿಕ್ಕಂತಹ ಕೆಲವು ಫೊಟೋಗಳು ಸಿಕ್ಕಿವೆ ಎನ್ನಲಾಗಿದ್ದು.

ಈ ಸುದ್ದಿಯನ್ನು ಓದಿದ್ದೀರಾ.? ಸಣ್ಣ ವಯಸ್ಸಿನಲ್ಲಿ ಕಾಣಿಸುವ ಬಿಳಿ ಕೂದಲಿನ ಸಮಸ್ಯೆಗೆ ಕಾರಣಗಳು ಹಾಗೂ ಮನೆಮದ್ದುಗಳು

ಶಂಕಿತ ಆರೋಪಿ ಪತ್ತೆಗಾಗಿ ಎನ್‌ಐಎ ಅಧಿಕಾರಿಗಳು ನಾಲ್ಕು ಫೋಟೋ ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.ಮಾರ್ಚ್ 1ರಂದು ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಇರಿಸಿದ್ದವನು ಎಂದು ನಂಬಲಾದ ಶಂಕಿತನನ್ನು ಪತ್ತೆ ಮಾಡಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಎನ್‌ಐಎ ಕೋರಿದೆ.

Digiqole Ad

ಈ ಸುದ್ದಿಗಳನ್ನೂ ಓದಿ