• 27 ಜುಲೈ 2024

ಗೌಡ್ರ ಮುನಿಸು ಶಮನವಾಯ್ತಾ?

 ಗೌಡ್ರ ಮುನಿಸು ಶಮನವಾಯ್ತಾ?
Digiqole Ad

ಗೌಡ್ರ ಮುನಿಸು ಶಮನವಾಯ್ತಾ?

ಕೋಪಾಗೊಂಡಿದ್ದ ಸದಾನಂದಗೌಡರನ್ನು ದೂರವಾಣಿ ಕರೆ ಮೂಲಕ ಸಂಪರ್ಕಿಸಿದ ಬಿಜೆಪಿ ಹೈಕಮಾಂಡ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಫರ್ ಕೊಟ್ಟು ಕೋಪ ಶಮನಗೊಳಿಸುವ ಪ್ರಯತ್ನ ಮಾಡಿದೆ ಎಂದು ತಿಳಿದುಬಂದಿತ್ತು.ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಬಗ್ಗೆ ಹೈಕಮಾಂಡ್ ಆಫರ್ ನೀಡಿದ್ದರೂ ಕೂಡ ಸದಾನಂದಗೌಡ್ರು ಸಹಮತ ಸೂಚಿಸಿಲ್ಲ ಅನ್ನುವುದೇ ವಿಶೇಷ.

ಈ ಸುದ್ದಿ ಓದಿದ್ದೀರಾ?:ಕಡಲಜೀವಿಗಳಿಗೊಂದು ಸಂರಕ್ಷಣ ಕೇಂದ್ರ

ಇನ್ನು.ಈ ಹಿಂದೆ ಆಪ್ತರನ್ನು ಕಳುಹಿಸಿ ಮನವೊಲಿಕೆ ಮಾಡುವ ಯತ್ನ ವಿಜಯೇಂದ್ರ ನಡೆಸಿದ್ದರು ಆದರೆ. ಒಂದು ಕಡೆ, ಬೆಳಗ್ಗೆ ವರಿಷ್ಠರ ಕರೆ ಹಿನ್ನೆಲೆ ಸದಾನಂದಗೌಡ ಅವರು ಸುದ್ದಿಗೋಷ್ಠಿ ಮುಂದೂಡಿದರೆ, ಇನ್ನೊಂದೆಡೆ, ಅಭ್ಯರ್ಥಿಗಳ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷವು ಸದಾನಂದಗೌಡರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಾ ಇದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿಟಿ ರವಿ ಮತ್ತು ಶೋಭ ಕರಂದ್ಲಾಜೆ ನಡುವಿನ ಟಿಕೆಟ್ ಜಟಾಪಟಿ ಇರುವಾಗ ಟಿಕೆಟ್ ಕೋಟ ಶ್ರೀನಿವಾಸ್ ಪೂಜಾರಿ ಪಾಲಾಯಿತು. ಇದೇ ರೀತಿ ಚಿಕ್ಕಬಳ್ಳಾಪುರದಲ್ಲಿ ಸುಧಾಕರ್-ವಿಶ್ವನಾಥ್ ಉಡುಪಿ-ಚಿಕ್ಕಮಗಳುರು ಕ್ಷೇತ್ರದಲ್ಲಿ ಸಿಟಿ ರವಿ-ಶೋಭ ಕರಂದ್ಲಾಜೆ ನಡುವಿನ ಟಿಕೆಟ್ ಜಟಾಪಟಿ ಹಿನ್ನೆಲೆ ಟಿಕೆಟ್ ಕೋಟ ಶ್ರೀನಿವಾಸ್ ಪೂಜಾರಿ ಪಾಲಾಯಿತು. ಇದೇ ರೀತಿ ಚಿಕ್ಕಬಳ್ಳಾಪುರದಲ್ಲಿ ಸುಧಾಕರ್-ವಿಶ್ವನಾಥ್ ಹಗ್ಗಜಗ್ಗಾಟದಲ್ಲಿ ಸದಾನಂದಗೌಡರಿಗೆ ಇಬ್ಬರ ಜಗಳ ಲಾಭವಾಗಿ ಟಿಕೆಟ್ ಸಿಗುತ್ತಾ ಎನ್ನುವುದು ಕುತೂಹಲ ಮತ್ತಷ್ಟು ಕೆರಳಿಸಿದೆ. ಬಿಜೆಪಿ ಹೈಕಮಾಂಡ್ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಆಫರ್ ಕೊಟ್ರೂ ಕೂಡ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟಿಗಾಗಿ ಭಾರೀ ಪೈಪೋಟಿ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಮಂಗಳೂರು ವಿಮಾನ ನಿಲ್ದಾಣ ಸಂಪೂರ್ಣ ಅದಾನಿಗೆ

www.goldfactorynews.com

Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.

Digiqole Ad

ಈ ಸುದ್ದಿಗಳನ್ನೂ ಓದಿ