• 8 ಸೆಪ್ಟೆಂಬರ್ 2024

ಭಾರತದಿಂದ ಸಾಲ ಪರಿಹಾರಕ್ಕೆ ಬೇಡಿಕೆ ಇಟ್ಟ ಮಾಲ್ಡೀವ್ಸ್ ಅಧ್ಯಕ್ಷ!

 ಭಾರತದಿಂದ ಸಾಲ ಪರಿಹಾರಕ್ಕೆ ಬೇಡಿಕೆ ಇಟ್ಟ ಮಾಲ್ಡೀವ್ಸ್ ಅಧ್ಯಕ್ಷ!
Digiqole Ad

ಭಾರತದಿಂದ ಸಾಲ ಪರಿಹಾರಕ್ಕೆ ಬೇಡಿಕೆ ಇಟ್ಟ ಮಾಲ್ಡೀವ್ಸ್ ಅಧ್ಯಕ್ಷ!

ಭಾರತ ವಿರೋಧಿ ನಿಲುವು ಹೊಂದಿದ್ದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜು, ತಮ್ಮ ಧ್ವನಿಯನ್ನು ಬದಲಿಸಿಕೊಂಡಿದ್ದು, ಭಾರತವನ್ನು ತಮ್ಮ ದೇಶದ ಪರಮಾಪ್ತ ದೇಶ ಎಂದು ಬಣ್ಣಿಸಿದ್ದಾರೆ. ತಮ್ಮ ದೇಶಕ್ಕೆ ಸಾಲ ಪರಿಹಾರ (ಸಾಲ ಮನ್ನ) ನೀಡಬೇಕು ಎಂದು ಮುಯಿಜು ಭಾರತಕ್ಕೆ ಮನವಿ ಮಾಡಿದ್ದಾರೆ. 2024 ವರ್ಷಾಂತ್ಯಕ್ಕೆ ಮಾಲ್ಮೀಲ್ಸ್ ಭಾರತಕ್ಕೆ 400.9 ಮಿಲಿಯನ್ ಡಾಲರ್ ಗಳಷ್ಟು ಸಾಲ ಮರುಪಾವತಿ ಮಾಡಬೇಕಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ.?ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಲಕ್ಷಾಂತರ ಹಣ ಕಳೆದುಕೊಂಡ ಯುವಕ.!

ಕಳೆದ ವರ್ಷ ನವೆಂಬರ್‌ನಲ್ಲಿ ಮುಯಿಜು ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಚೀನಾ ಪರ ಇರುವ ಮಲ್ಡಿವಿಯನ್ ನಾಯಕ ಭಾರತದ ಕಡೆಗೆ ಕಠಿಣ ನಿಲುವನ್ನು ಹೊಂದಿದ್ದರು. ಮತ್ತು ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಮಾಲ್ಡೀವ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಮಿಲಿಟರಿ ಸಿಬ್ಬಂದಿಯನ್ನು ಮೇ 10 ರೊಳಗೆ ತಮ್ಮ ದೇಶದಿಂದ ವಾಪಸು ಕಳುಹಿಸುವಂತೆ ಭಾರತವನ್ನು ಒತ್ತಾಯಿಸಿದ್ದರು. ಈಗ ಮಾಲ್ಡೀವ್ಸಗೆ ನೆರವು ನೀಡುವಲ್ಲಿ ಭಾರತವು ಪ್ರಮುಖವಾಗಿದೆ ಮತ್ತು ಹೆಚ್ಚಿನ ಸಂಖ್ಯೆಯ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಮುಯಿಝು ತಿಳಿಸಿದ್ದಾರೆ. ಭಾರತದ ಸೇನಾ ಸಿಬ್ಬಂದಿಯ ಮೊದಲ ಬ್ಯಾಚ್ ಈ ತಿಂಗಳು ದ್ವೀಪ ರಾಷ್ಟ್ರವನ್ನು ತೊರೆದ ನಂತರ ಭಾರತವನ್ನು ಮುಯಿಝು ಹಾಡಿ ಹೊಗಳಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ.?ಟೆಸ್ಟ್ ಕ್ರಿಕೆಟಿನಲ್ಲಿ ದಾಖಲೆ ನಿರ್ಮಿಸಿದ ಮಾರಕ ವೇಗಿ ಜೇಮ್ಸ್ ಆಂಡರ್ಸನ್! 700 ವಿಕೆಟ್ ಕಿತ್ತು ವಿಶ್ವದಾಖಲೆ

ಮೇ 10 ರ ವೇಳೆಗೆ, ಮೂರು ಭಾರತೀಯ ವಾಯುಯಾನ ವೇದಿಕೆಗಳನ್ನು ನಿರ್ವಹಿಸುವ ಎಲ್ಲಾ 88 ಮಿಲಿಟರಿ ಸಿಬ್ಬಂದಿಗಳು ದೇಶವನ್ನು ತೊರೆಯಬೇಕೆಂದು ಮುಯಿಜ್ಜು ಒತ್ತಾಯಿಸಿದ್ದಾರೆ. ಭಾರತದ ಸೇನಾ ಸಿಬ್ಬಂದಿಯ ಮೊದಲ ಬ್ಯಾಚ್ ಈ ತಿಂಗಳು ದ್ವೀಪ ರಾಷ್ಟ್ರವನ್ನು ತೊರೆದ ನಂತರ ಭಾರತವನ್ನು ಮುಯಿಝು ಹೊಗಳಿದ್ದಾರೆ. ಮೇ 10 ರ ವೇಳೆಗೆ, ಮೂರು ಭಾರತೀಯ ವಾಯುಯಾನ ವೇದಿಕೆಗಳನ್ನು ನಿರ್ವಹಿಸುವ ಎಲ್ಲಾ 88 ಮಿಲಿಟರಿ ಸಿಬ್ಬಂದಿಗಳು ದೇಶವನ್ನು ತೊರೆಯಬೇಕೆಂದು ಮುಯಿಜು ಭಾರತಕ್ಕೆ ಸೂಚಿಸಿದ್ದಾರೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ