ಐವರ್ನಾಡು ಅಡಿಕೆ ಕಳ್ಳತನ ಕೇಸ್; 10 ದಿನದಲ್ಲಿ ಕಳ್ಳರ ಸೆರೆ ಹಿಡಿದ ಪೋಲಿಸ್ ತಂಡ
ಐವರ್ನಾಡು ಅಡಿಕೆ ಕಳ್ಳತನ ಕೇಸ್; 10 ದಿನದಲ್ಲಿ ಕಳ್ಳರ ಸೆರೆ ಹಿಡಿದ ಪೋಲಿಸ್ ತಂಡ
ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬ ವ್ಯಕ್ತಿಯ ಮನೆಯ ಕೊಟ್ಟಿಗೆಯಲ್ಲಿ ಸುಲಿದಿಟ್ಟ ಅಡಿಕೆಯನ್ನು ದಾಸ್ತಾನಿನಲ್ಲಿ ಇರಿಸಿದ್ದ 5 ಗೋಣಿ ಚೀಲ ಅಡಿಕೆಯನ್ನು ಕಳವುಗೈದ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ…. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹4 ಲಕ್ಷ ಹಣ ವಶ.
ಮಾ.14 ರಂದು ಕಳ್ಳರು ಅಡಿಕೆ ಕಳ್ಳತನ ಮಾಡಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳ ಪತ್ತೆಯ ಬಗ್ಗೆ ರಚಿಸಲಾದ ವಿಶೇಷ ತನಿಖಾ ತಂಡವು ಕಳವು ಮಾಡಿದ ಸುಪ್ರೀತ್ ಕೆ (20) ಕೊಡೆಂಚಿಕಾರ್ ಮನೆ, ಮಂಡೆಕೋಲು ಈತನನ್ನು ವಶಕ್ಕೆ ಪಡೆದು 83,000/ ರೂ ಮೌಲ್ಯದ 209 ಕೆ ಜಿ ಸುಲಿದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ರೂ 1,00,000/ ಮೌಲ್ಯದ ಆಟೋ ರಿಕ್ಷಾ ವನ್ನು ವಶಪಡಿಸಿಕೊಂಡರು. ಪೋಲಿಸರ ಈ ಕೆಲಸಕ್ಕೆ ಎಲ್ಲರ ಮೆಚ್ಚುಗೆ ಪಡೆಯುವಂತಾಗಿದೆ.
ಈ ಸುದ್ದಿ ಓದಿದ್ದೀರಾ…ಪ್ರವೀಣ್ ನೆಟ್ಟಾರು ಹತ್ಯಾ ಪ್ರಕರಣದ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಲು ನಿರಾಕರಿಸಿದ ನ್ಯಾಯಾಲಯ.
www.goldfactorynews.com
Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.