• 27 ಮೇ 2024

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಮೊದಲ ಮಳೆ

 ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಮೊದಲ ಮಳೆ
Digiqole Ad

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಮೊದಲ ಮಳೆ

ಸುಬ್ರಹ್ಮಣ್ಯ( ಮಾ.23) : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಮೊದಲ ಮಳೆ, ಹೌದು ಒಂದು ಗಂಟೆ ನಿರಂತರವಾಗಿ ಸುರಿದ ಮಳೆಯಿಂದಾಗಿ ರಸ್ತೆಗಳ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು.

ಈ ಸುದ್ದಿ ಓದಿದ್ದೀರಾ…ರಸ್ತೆಯಲ್ಲಿ ಆಯಿಲ್ ಚೆಲ್ಲಿ: 10 ಕ್ಕೂ ಹೆಚ್ಚು ಬೈಕ್‌ ಗಳು ಸ್ಕಿಡ್‌

ಕುಮಾರಪರ್ವತ ಭಾಗದಲ್ಲಿ ಹಾಗೂ ಸುತಮುತ್ತಲ ಪ್ರದೇಶಗಳಲ್ಲಿಯೂ ಗಾಳಿಯೊಂದಿಗೆ ಮಳೆ ಸುರಿಯಿತು.

NEWS REPORTED BY: SHRI KRISHNA BHAT

ಈ ಸುದ್ದಿ ಓದಿದ್ದೀರಾ…. ಅಳಿಯ ಅತ್ತೆಯ ನಡುವಿನ ಅನೈತಿಕ ಸಂಬಂಧ ನಾಟಕ ಸೃಷ್ಟಿ ಮಾಡಿದ ಮಂತ್ರವಾದಿ; ಬೆದರಿಕೆಗೆ ಹೆದರಿ ಅಳಿಯ ಆತ್ಮಹತ್ಯೆ

www.goldfactorynews.com
Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.

Digiqole Ad

ಪ್ರವೀಣ ಕಾಸರಗೋಡು

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!