• 27 ಜುಲೈ 2024

ಮಹಿಳೆಯ ಬ್ಯಾಗ್ ನಿಂದ ಚಿನ್ನ ಕದ್ದ ಕಳ್ಳಿ ಕೊನೆಗೂ ಸಿಕ್ಕಿ ಬಿದ್ದಳು….!

 ಮಹಿಳೆಯ ಬ್ಯಾಗ್ ನಿಂದ ಚಿನ್ನ ಕದ್ದ ಕಳ್ಳಿ ಕೊನೆಗೂ ಸಿಕ್ಕಿ ಬಿದ್ದಳು….!
Digiqole Ad

ಮಹಿಳೆಯ ಬ್ಯಾಗ್ ನಿಂದ ಚಿನ್ನ ಕದ್ದ ಕಳ್ಳಿ ಕೊನೆಗೂ ಸಿಕ್ಕಿ ಬಿದ್ದಳು….!

ಪುತ್ತೂರು : ಫೆಬ್ರವರಿ ತಿಂಗಳಲ್ಲಿ ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ರೇಷ್ಮಾ ಎಂಬ ಮಹಿಳೆಯೊಬ್ಬರ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಈಶ್ವರಿ (45) ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ… ಜಾಹ್ನವಿ ಹುಟ್ಟು ಹಬ್ಬ; ಮೊಣ ಕಾಲಿನಲ್ಲಿ ಮೆಟ್ಟಿಲ ಹತ್ತಿ ದೇವರ ದರ್ಶನ ಪಡೆದ ನಟಿ

ಬಂಧಿತ ಆರೋಪಿಯಿಂದ ಆಕೆ ಕಳವು ನಡೆಸಿದ ಸುಮಾರು ರೂ. 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಸತೀಶ್ ಜಿ ಜೆ, ರವರ ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರುಗಳಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಕರಿಯ ಎಮ್ ಎ. ಹೆಚ್ ಸಿ ಕೆ ಬಸವರಾಜ, ಹೆಚ್ ಸಿ ಜಗದೀಶ್, ಹೆಚ್ ಸಿ ಸುಬ್ರಹ್ಮಣ್ಯ, ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಮಪಿಸಿ ರೇವತಿ ಹಾಗೂ ದ.ಕ ಜಿಲ್ಲಾ ಗಣಕ ಯಂತ್ರ ವಿಭಾಗದ ಎಹೆಚ್ ಸಿ ಸಂಪತ್ ಮತ್ತು ಸಿಪಿಸಿ ದಿವಾಕರ್ ರವರು ಭಾಗವಹಿಸಿರುತ್ತಾರೆ.

ಈ ಸುದ್ದಿ ಓದಿದ್ದೀರಾ…ಕ್ಯಾನ್ಸರ್ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌

www.goldfactorynews.com
Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.

Digiqole Ad

ಪ್ರವೀಣ ಕಾಸರಗೋಡು

https://goldfactorynews.com

ಈ ಸುದ್ದಿಗಳನ್ನೂ ಓದಿ