• 21 ಮೇ 2024

ಉಜ್ಜಯಿನಿ ಮಹಾಕಾಳೀಶ್ವರ ದೇವಸ್ಥಾನದಲ್ಲಿ ಭಸ್ಮ ಆರತಿ ವೇಳೆ ಬೆಂಕಿ ಅವಘಡ; 13 ಅರ್ಚಕರಿಗೆ ಗಾಯ.

 ಉಜ್ಜಯಿನಿ ಮಹಾಕಾಳೀಶ್ವರ ದೇವಸ್ಥಾನದಲ್ಲಿ ಭಸ್ಮ ಆರತಿ ವೇಳೆ ಬೆಂಕಿ ಅವಘಡ; 13 ಅರ್ಚಕರಿಗೆ ಗಾಯ.
Digiqole Ad

ಉಜ್ಜಯಿನಿ ಮಹಾಕಾಳೀಶ್ವರ ದೇವಸ್ಥಾನದಲ್ಲಿ ಭಸ್ಮ ಆರತಿ ವೇಳೆ ಬೆಂಕಿ ಅವಘಡ; 13 ಅರ್ಚಕರಿಗೆ ಗಾಯ.

ಮಧ್ಯಪ್ರದೇಶದ ಭೋಪಾಲ್‌ನ ಉಜ್ಜಾಯಿನಿಯಲ್ಲಿರುವ ಮಹಾಕಾಳೀಶ್ವರ ದೇವಸ್ಥಾನದಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 13 ಅರ್ಚಕರು ಗಾಯಗೊಂಡಿದ್ದಾರೆ. ಹೋಳಿ ಹಬ್ಬದಂದು ದೇವಸ್ಥಾನದ ಗರ್ಭಗುಡಿಯಲ್ಲಿ ಭಸ್ಮ ಆರತಿ ವೇಳೆ ಬೆಂಕಿ ಕಾಣಿಸಿಕೊಂಡಿತ್ತು. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ.?ದಕ್ಷಿಣ ಕನ್ನಡದಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷ

ದೇವಸ್ಥಾನದೊಳಗೆ ಅನಿರೀಕ್ಷಿತವಾಗಿ ಅವಘಡ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ನೀರಜ್ ಸಿಂಗ್ ತಿಳಿಸಿದ್ದಾರೆ. ಘಟನೆಯ ಬಗ್ಗೆ ಸಂಪೂರ್ಣ ವಿಚಾರಣೆ ನಡೆಸಲಾಗುವುದು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದರು. ಮುಖ್ಯ ಅರ್ಚಕ ಸಂಜಯ್ ಗುರು ಅವರಿಗೂ ಗಾಯಗಳಾಗಿವೆ. ಯಾರ ಸ್ಥಿತಿಯೂ ಗಂಭೀರವಾಗಿಲ್ಲ ಎಂದು ವರದಿಯಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಮೋಹನ್ ಯಾದವ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಸ್ಥಳೀಯ ಆಡಳಿತವು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಿದೆ ಎಂದು ಹೇಳಿದರು.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!