• 27 ಜುಲೈ 2024

ಛತ್ತೀಸಗಢದಲ್ಲಿ ಎನ್‌ಕೌಂಟರ್ನಲ್ಲಿ ಆರು ನಕ್ಸಲರ ಹತ್ಯೆ.

 ಛತ್ತೀಸಗಢದಲ್ಲಿ ಎನ್‌ಕೌಂಟರ್ನಲ್ಲಿ ಆರು ನಕ್ಸಲರ ಹತ್ಯೆ.
Digiqole Ad

ಛತ್ತೀಸಗಢದಲ್ಲಿ ಎನ್‌ಕೌಂಟರ್ನಲ್ಲಿ ಆರು ನಕ್ಸಲರ ಹತ್ಯೆ.

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಮಾ.27 ಬುಧವಾರ ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಆರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಜಾಪುರ ಜಿಲ್ಲೆಯ ಚಿಕುರ್ಬಟ್ಟಿ – ಪುಸ್ಟಾಕ ಸಮೀಪದ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಕಲ್ಪರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ.?ಯೋಧರ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಸೇನಾ ಶ್ವಾನ ಕೆಂಟ್

ಬಳಿಕ ಆರು ನಕ್ಸಲರ ಮೃತದೇಹಗಳು ಪತ್ತೆಯಾಗಿವೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಮತ್ತು ಸಿಆರ್‌ಪಿಎಫ್‌ನ ಮುಖ್ಯ ಘಟಕ `ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್’ (ಕೋಬ್ರಾ) ಸಿಬ್ಬಂದಿ ಈ ಪ್ರದೇಶದಲ್ಲಿ ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ.?ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ