• 27 ಮೇ 2024

ಗಮನಿಸಿ: ಇಂದು ಬ್ಯಾಂಕ್‌ಗಳಿಗೆ ರಜೆ ಇಲ್ಲ

 ಗಮನಿಸಿ: ಇಂದು ಬ್ಯಾಂಕ್‌ಗಳಿಗೆ ರಜೆ ಇಲ್ಲ
Digiqole Ad

ಗಮನಿಸಿ: ಇಂದು ಬ್ಯಾಂಕ್‌ಗಳಿಗೆ ರಜೆ ಇಲ್ಲ

ಸಾಮಾನ್ಯವಾಗಿ ಭಾನುವಾರ ಸರ್ಕಾರಿ ರಜಾದಿನವಾಗಿರುವ ಹಿನ್ನಲೆ ಯಾವುದೇ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ. ಆದರೆ ಇಂದು ಪ್ರಸಕ್ತ ಹಣಕಾಸು ವರ್ಷದ ಲೆಕ್ಕಾಚಾರದ ಕೊನೆಯ ದಿನ. ಹೀಗಾಗಿ ಈ ಭಾನುವಾರ ರಜಾ ದಿನವಾಗಿದ್ದರೂ ಎಲ್ಲ ಬ್ಯಾಂಕ್‌ಗಳು ಎಂದಿನಂತೆ ಗ್ರಾಹಕರ ಸೇವೆಗೆ ತೆರೆದಿರುತ್ತವೆ. ಹಣಕಾಸು ಚಟುವಟಿಕೆಗಳಿಗೆ ಅನುಕೂಲವುಂಟು ಮಾಡುವ ಉದ್ದೇಶದಿಂದ ಆರ್‌ಬಿಐ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಜತೆಗೆ, ಎಲ್‌ಐಸಿ ಕಚೇರಿಗಳು ಹಾಗೂ ಆದಾಯ ತೆರಿಗೆ ಇಲಾಖೆ ಕಚೇರಿಗಳು ಕೂಡ ಇಂದು ಕಾರ್ಯ ನಿರ್ವಹಿಸಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!