• 27 ಜುಲೈ 2024

ರಾಯಪುರ: ಎನ್‌ಕೌಂಟ‌ರ್ ನಲ್ಲಿ ಒಬ್ಬ ನಕ್ಸಲನ ಹತ್ಯೆ.

 ರಾಯಪುರ: ಎನ್‌ಕೌಂಟ‌ರ್ ನಲ್ಲಿ ಒಬ್ಬ ನಕ್ಸಲನ ಹತ್ಯೆ.
Digiqole Ad

ರಾಯಪುರ: ಎನ್‌ಕೌಂಟ‌ರ್ ನಲ್ಲಿ ಒಬ್ಬ ನಕ್ಸಲನ ಹತ್ಯೆ.

ರಾಯಪುರ: ಛತ್ತೀಸಗಢದ ಸುಷ್ಮಾ ಜಿಲ್ಲೆಯಲ್ಲಿ ಏ.1 ಸೋಮವಾರ ಬೆಳಿಗ್ಗೆ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ನಕ್ಸಲ ಹತನಾಗಿದ್ದಾನೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ.?ನಾವು ಮತ ದಾನ ಯಾಕೆ ಮಾಡಬೇಕು – ಗೋಲ್ಡ್ ಫ್ಯಾಕ್ಟರಿ ಅಭಿಯಾನ

ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಜಂಟಿಯಾಗಿ ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಸುಕ್ಕಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್‌ ಪಿಟಿಐಗೆ ವರದಿ ಮಾಡಿದ್ದಾರೆ. ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದವು.

ಈ ಸುದ್ದಿಯನ್ನು ಓದಿದ್ದೀರಾ.?ನಮ್ಮೂರ ಹೆಮ್ಮೆಯ ಗಾಯಕನಿಗೆ ರಾಷ್ಟ್ರ ಮಟ್ಟದ ಕಲಾ ರತ್ನ ಪ್ರಶಸ್ತಿ !

ಹತ್ಯೆಯಾದವನ ಗುರುತು ಇನ್ನೂ ಪತ್ತೆಯಾಗಿಲ್ಲ. ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದೂ ಅವರು ತಿಳಿಸಿದ್ದಾರೆ. ಸುಕ್ಕಾ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾ‌ರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗಿನ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಈ ವರ್ಷ ಇದುವರೆಗೆ 33 ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ