• 27 ಜುಲೈ 2024

ಇತಿಹಾಸ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಪ್ರಸನ್ನ ಎನ್.ಎಚ್ ಆಯ್ಕೆ

 ಇತಿಹಾಸ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಪ್ರಸನ್ನ ಎನ್.ಎಚ್ ಆಯ್ಕೆ
Digiqole Ad

ಇತಿಹಾಸ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾಗಿ ಪ್ರಸನ್ನ ಎನ್.ಎಚ್ ಆಯ್ಕೆ

ಸುಬ್ರಹ್ಮಣ್ಯ: ದ.ಕ.ಜಿಲ್ಲಾ ಇತಿಹಾಸ ಉಪನ್ಯಾಸಕರ ಸಂಘದ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುಳ್ಯ ಶಾರದಾ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್.ಎಚ್ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ಸಂಘದ ಅಧ್ಯಕ್ಷ ರಾಮಚಂದ್ರ ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ನಡೆಯಿತು.ಕಾರ್ಯದರ್ಶಿಯಾಗಿ ಮಂಗಳೂರಿನ ಬಿಇಎಂ ಪದವಿಪೂರ್ವ ಕಾಲೇಜಿನ ಐತಪ್ಪ.ಎಂ ನೇಮಕಗೊಂಡರು.

ಈ ಸುದ್ದಿ ಓದಿದ್ದೀರಾ?:ರಾಜ್ಯದಲ್ಲಿಂದು ಅಮಿತ್ ಶಾ ಚುನಾವಣಾ ರಣಕಹಳೆ

ಉಳಿದಂತೆ ಕಾಟಿಪಳ್ಳ ಸರಕಾರಿ ಕಾಲೇಜಿನ ಪೂರ್ಣಿಮಾ ಕಾಮತ್(ಉಪಾಧ್ಯಕ್ಷರು),ಬೆಸೆಂಟ್ ಪದವಿಪೂರ್ವ ಕಾಲೇಜಿನ ಗಾಯತ್ರಿ ಶೆಟ್ಟಿ(ಕೋಶಾಧಿಕಾರಿ), ಪುತ್ತೂರು ಸರಕಾರಿನ ಕಾಲೇಜಿನ ಮನಮೋಹನ್(ಸಂಘಟನಾ ಕಾರ್ಯದರ್ಶಿ), ಬಲ್ಮಠ ಸರಕಾರಿ ಕಾಲೇಜಿನ ಕೃಷ್ಣಯ್ಯ(ಜತೆಕಾರ್ಯದರ್ಶಿ), ಬೆಸೆಂಟ್ ವಿದ್ಯಾಲಯದ ರೂಪಾಕ್ಷ.ಎಂ (ಗೌರವಸಲಹೆಗಾರರು) ಆಯ್ಕೆಗೊಂಡರು.ತಾಲೂಕುಪ್ರತಿನಿಧಿಗಳಾಗಿರತ್ನಾಕರ ಸುಬ್ರಹ್ಮಣ್ಯ(ಸುಳ್ಯ,ಕಡಬ), ರೋಹಿತಾ, ಯೋಗಿತಾ, ಧರ್ಮಪಾಲ (ಮಂಗಳೂರು), ಗಿರೀಶ್ ತಂತ್ರಿ ಕಟೀಲು (ಮೂಲ್ಕಿ, ಮೂಡಬಿದ್ರೆ), ದಾಮೋದರ್(ಪುತ್ತೂರು), ಶೈಲಜಾ(ಬೆಳ್ತಂಗಡಿ), ರೇವತಿ (ಉಳ್ಳಾಲ) ನೇಮಕಗೊಂಡರು.ಮೂಡಬಿದ್ರೆ ಜೈನ್ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಪ್ರಭಾತ್ ಬಲ್ನಾಡ್ ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು.

ಈ ಸುದ್ದಿ ಓದಿದ್ದೀರಾ?:ಗೇರುಬೀಜ ಬೆಳೆಯ ಇಳುವರಿ ಕುಸಿತ: ಬೆಲೆ ಏರಿಕೆಯ ಹಾದಿಯಲ್ಲಿ ಗೇರು ಬೀಜ

www.goldfactorynews.com

Gold Factory News stands out as a key news portal in Karnataka, offering a wide array of news that spans local, national, and international events. It’s a hub for readers seeking updates on various topics including politics, economy, sports, and entertainment. The website’s commitment to journalistic excellence ensures that every story is presented with depth and accuracy. With a user-friendly interface, Gold Factory News makes it easy for readers to navigate through the latest headlines and in-depth articles. The platform not only informs but also engages its audience with interactive features and insightful analysis. As a trusted source of news, it connects Karnataka to the world and brings global perspectives to its readers. Gold Factory News embodies the dynamic nature of today’s media landscape, where information is both instantaneous and influential.

Digiqole Ad

ಈ ಸುದ್ದಿಗಳನ್ನೂ ಓದಿ