• 8 ಸೆಪ್ಟೆಂಬರ್ 2024

ಬೆಂಗಳೂರು: ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ನೆಲಕ್ಕುರುಳಿದ 120 ಅಡಿ ಎತ್ತರದ ತೇರು: ಭಕ್ತರು ಪ್ರಾಣಾಪಾಯದಿಂದ ಪಾರು.

 ಬೆಂಗಳೂರು: ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ನೆಲಕ್ಕುರುಳಿದ 120 ಅಡಿ ಎತ್ತರದ ತೇರು: ಭಕ್ತರು ಪ್ರಾಣಾಪಾಯದಿಂದ ಪಾರು.
Digiqole Ad

ಬೆಂಗಳೂರು: ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ನೆಲಕ್ಕುರುಳಿದ 120 ಅಡಿ ಎತ್ತರದ ತೇರು: ಭಕ್ತರು ಪ್ರಾಣಾಪಾಯದಿಂದ ಪಾರು.

ಬೆಂಗಳೂರು ಏ.06: ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನೇಕಲ್ ತಾಲೂಕಿನಲ್ಲಿ ಭಾರಿ ದುರಂತ ಸಂಭವಿಸಿದ್ದು, ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಸುಮಾರು 120 ಅಡಿ ಎತ್ತರದ ತೇರು ನೆಲಕ್ಕೆ ಉರುಳಿ ಬಿದ್ದಿರುವ ಘಟನೆ ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಿಲಲಿಗೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಹುಸ್ಕೂರೂ ಮದ್ದೂರಮ್ಮ ಜಾತ್ರೆಯಲ್ಲಿ ಈ ಘಟನೆ ಸಂಭವಿಸಿದೆ.

ಈ ಸುದ್ದಿಯನ್ನು ಓದಿದ್ದೀರಾ.?ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರವೇ ನೀಡುತ್ತೆ 50,000 ಬಡ್ಡಿ ರಹಿತ ಸಾಲ! 

ಹತ್ತಾರು ಗ್ರಾಮಗಳಿಂದ ಮದ್ದೂರಮ್ಮ ಜಾತ್ರೆಗೆ ತೇರು ಬರುತ್ತದೆ. ಎತ್ತುಗಳು ಹಾಗೂ ಟ್ರಕ್ಟರ್ ಗಳ ಮೂಲಕ ಬರುವಾಗ ತೀರುವಿನಲ್ಲಿ ಘಟನೆ ನಡೆದಿದೆ. ಹೀಲಲಿಗೆ ಗ್ರಾಮದಿಂದ ಹಸ್ತೂರಿಗೆ ಬರುತ್ತಿದ್ದ 120 ಅಡಿ ಎತ್ತರದ ತೇರು ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ತೇರು ಉರುಳಿ ಬಿದ್ದಿದೆ. ತಿರುವಿನಲ್ಲಿ ಎಡಭಾಗಕ್ಕೆ ವಾಲಿಕೊಂಡು ನಿಧಾನವಾಗಿ ತೇರು ಉರುಳಿದೆ ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಸಾವು ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ.?ಪಶುಗಳ ಪಾಲಿಗೆ ಇವರು ದೇವತೆ , ಧವಳೇಶ್ವರದ ವೈದ್ಯೆ ಪ್ರಿಯಾ ಹವಾಲ್ದಾರ್‌!

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ