• 8 ಸೆಪ್ಟೆಂಬರ್ 2024

ಕಾಸರಗೋಡು: ದಾರಿ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳರು.

 ಕಾಸರಗೋಡು: ದಾರಿ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳರು.
Digiqole Ad

ಕಾಸರಗೋಡು: ದಾರಿ ಕೇಳುವ ನೆಪದಲ್ಲಿ ಬೈಕ್ ನಲ್ಲಿ ಬಂದು ಚಿನ್ನದ ಸರ ಎಗರಿಸಿ ಪರಾರಿಯಾದ ಕಳ್ಳರು.

ಕಾಸರಗೋಡು ಏ.29: ದಾರಿ ಕೇಳುವ ನೆಪದಲ್ಲಿ ಬೈಕ್‌ ನಲ್ಲಿ ಬಂದ ವ್ಯಕ್ತಿಗಳಿಂದ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಕುತ್ತಿಗೆಯಲ್ಲಿದ್ದ ಸುಮಾರು ಎರಡೂವರೆ ಪವನ್ ಚಿನ್ನದ ಸರ ಎಗರಿಸಿ ಪರಾರಿಯಾದ ಘಟನೆ ಶನಿವಾರ ಬೆಳಿಗ್ಗೆ ಪೈವಳಿಕೆ ಚೇವಾರ್ ರಸ್ತೆಯ ಕಟ್ಟದಮನೆ ಎಂಬಲ್ಲಿ ಸಂಭವಿಸಿದೆ. ಕಟ್ಟದಮನೆ ಗೋಪಾಲ ಕೃಷ್ಣ ಭಟ್ ರವರ ಕುತ್ತಿಗೆಯಿಂದ ಕಳ್ಳರು ಸರವನ್ನು ಎಗರಿಸಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ.?ಬೋರ್‌ವೆಲ್‌ಗೆ ಬಿದ್ದ ಮಗುವಿನ ರಕ್ಷಣೆ 

ಗೋಪಾಲ ಕೃಷ್ಣ ಭಟ್ ರವರು ಬೆಳಿಗ್ಗೆ ತನ್ನ ಮನೆ ಸಮೀಪದ ತೋಟಕ್ಕೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್ ನಲ್ಲಿ ಹೆಲ್ಮಟ್ ಧರಿಸಿ ಬಂದ ಇಬ್ಬರು ಇವರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಗೋಪಾಲ ಕೃಷ್ಣ ಭಟ್ ಅವರು ತೋಟಕ್ಕೆ ಸಮೀಪ ತಲಪುತ್ತಿದ್ದಂತೆ ಇವರಲ್ಲಿ ದಾರಿ ಕೇಳಿದಾಗ, ಇವರ ಹತ್ತಿರ ಬಂದ ಓರ್ವ ಕುತ್ತಿಗೆಯಿಂದ ಚಿನ್ನದ ಸರ ಎಳೆದು ಅದೇ ಬೈಕ್ ನಲ್ಲಿ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಈ ಸುದ್ದಿಯನ್ನು ಓದಿದ್ದೀರಾ.?ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿ ನಡೆಸಿದ ಭಾರತೀಯ ಸೇನೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ