• 9 ಡಿಸೆಂಬರ್ 2024

ನಾಳೆ SSLC ಫಲಿತಾಂಶ ಪ್ರಕಟ

 ನಾಳೆ SSLC ಫಲಿತಾಂಶ ಪ್ರಕಟ
Digiqole Ad

ನಾಳೆ SSLC ಫಲಿತಾಂಶ ಪ್ರಕಟ

2023-24ನೇ ಸಾಲಿನ SSLC ಪರೀಕ್ಷೆ-1ರ ಫಲಿತಾಂಶವು ನಾಳೆ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಇದಕ್ಕೆ ನೀವು kseab.karnataka.gov.in ಗೆ ಭೇಟಿ ನೀಡಬಹುದು. ಜತೆಗೆ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ 69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ