• 27 ಜುಲೈ 2024

ಕಾರ್ಕಳ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಆಕಸ್ಮಿಕ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ.

 ಕಾರ್ಕಳ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಆಕಸ್ಮಿಕ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ.
Digiqole Ad

ಕಾರ್ಕಳ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಆಕಸ್ಮಿಕ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ.

ಕಾರ್ಕಳ ಮೇ.08: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿರುವ ಘಟನೆ ಕಾರ್ಕಳ ತಾಲೂಕಿನಲ್ಲಿ ಸಂಭವಿಸಿದೆ. ಈ ಅವಘಡದಲ್ಲಿ ಇಬ್ಬರು ಮಹಿಳೆಯರಿಗೆ ಗಾಯಗಳಾಗಿವೆ.

ಈ ಸುದ್ದಿಯನ್ನು ಓದಿದ್ದೀರಾ.?ಕೆವಿಜಿ ಅಮರಜ್ಯೋತಿ ವಿಧ್ಯಾರ್ಥಿನಿ ಸಂಜನಾ ರಾವ್ ರಾಜ್ಯ ಮಟ್ಟದಲ್ಲಿ 7ನೇ ರ‌್ಯಾಂಕ್

ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬ ಪ್ರದೇಶದಲ್ಲಿ ಈ ಘಟಕವಿದ್ದು, ಕಾರ್ಮಿಕರು ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದೆ. ಈ ಅವಘಡದಲ್ಲಿ ಇಬ್ಬರು ಮಹಿಳೆಯರಿಗೆ ಗಾಯಗಳಾಗಿವೆ. ಗಾಯಗೊಂಡ ಮಹಿಳೆಯರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಪ್ರತ್ಯೇಕ ಕಟ್ಟಡಗಳಲ್ಲಿ ಸಿಡಿಮದ್ದು ತಯಾರು ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ.?ಕಾರ್ಖಾನೆಯ ಎಳನೀರು ಕುಡಿದು ಅಸ್ವಸ್ಥ ಜಿಲ್ಲಾ ಆರೋಗ್ಯ ಅಧಿಕಾರಿಗಳಿಂದ ಪರಿಶೀಲನೆ

ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಬಾವಣಿ ಹೊತ್ತಿ ಉರಿದು ಸಂಪೂರ್ಣವಾಗಿ ಹಾನಿಯಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಕಾರ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

GOLDFACTORYNEWS.COM

the latest addition to Karnataka’s vibrant media landscape, now reaching an international audience. We are excited to present a news platform that stands for quality journalism and insightful reporting.Our mission is to deliver unbiased news and in-depth analysis on local, national, and international events. With a team of dedicated journalists and state-of-the-art technology, we aim to keep our viewers informed and engaged.

Join us on this journey as we explore the stories that matter to you. Tune into Goldfactorynews for your daily dose of news delivered with integrity and excellence.

Digiqole Ad

ಈ ಸುದ್ದಿಗಳನ್ನೂ ಓದಿ